Category: ಕ್ರೈಂ

ತನ್ನ ಪತ್ನಿ ಭೇಟಿಯಾಗಲು ಇತನಿಗೆ ಸಿಎಂ ಗಿಂತಲೂ ಅಧಿಕ ಭದ್ರತೆ ನೀಡಿದ ಸರ್ಕಾರ..! ಯಾರೀತ..?

ಆನಾರೋಗ್ಯ ಪೀಡಿತ ಪತ್ನಿಯನ್ನು ನೋಡಲು ಗ್ಯಾಂಗ್ಸ್ಟಾರ್ ಒಬ್ಬನಿಗೆ ದೆಹಲಿಯಲ್ಲಿ ಭಾರೀ ಭದ್ರತೆಯೊಂದಿಗೆ ಆಸ್ಪತ್ರೆಗೆ ಕರೆತರಲಾಗಿದೆ. ಇತನಿಗೆ ಕೊಟ್ಟ ಭದ್ರತೆ ನೋಡಿದರೆ ಸಿಎಂ ಸೇರಿದಂತೆ ಪ್ರಭಾವಿ ವ್ಯಕ್ತಿಗಳಿಗೆ ನೀಡಬಹುದಾದ ಝಡ್ ಪ್ಲಸ್ ಸೆಕ್ಯೂರಿಟಿಯಂತೆ ಇದೆ. ಇದೀಗ ಇತನ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್…

ಮತ್ತೆ ನಾಲಿಗೆ ಹರಿಬಿಟ್ಟ MLC ರವಿಕುಮಾರ್: ಸಿಎಸ್ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ, ದೂರು ದಾಖಲು

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ (Karnataka Government CS) ವಿರುದ್ಧ ಅಸಂಸದೀಯ ಪದ ಬಳಕೆ ಮಾಡಿದ ಆರೋಪ ಮೇಲೆ ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ (N Ravikumar) ವಿರುದ್ಧ ಕೆಪಿಸಿಸಿ (KPCC) ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ…

ದೈಹಿಕ ಸಂಪರ್ಕ ನಡೆಸಿ ವಂಚಿಸಿದ ಪ್ರಕರಣ:ನ್ಯಾಯಕ್ಕಾಗಿ ಪುತ್ತೂರು ನಗರಸಭೆ ಎದುರು ಎಸ್‌.ಡಿ.ಪಿ.ಐ ಪ್ರತಿಭಟನೆ

ಪುತ್ತೂರು:ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಗರ್ಭವತಿ ಮಾಡಿದ ರಾಜಕೀಯ ಮುಖಂಡನ ಪುತ್ರನಿಂದ ವಂಚನೆ ನಡೆದಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತೆಗೆ ನ್ಯಾಯ ಕೊಡಿಸುವಂತೆ ಆಗ್ರಹಿಸಿ ಪುತ್ತೂರು SDPI ವತಿಯಿಂದ ಪುತ್ತೂರು ನಗರಸಭೆಯ ಎದುರು ಜು 2 ರಂದು ಪ್ರತಿಭಟನೆ ನಡೆಯಿತು. ಎಸ್ ಡಿ…

ಪುತ್ತೂರು: ರೂಪ ನಾಪತ್ತೆ!!

ಪುತ್ತೂರು ಪಡ್ನೂರು ಮುಂಡಾಜೆ ನಿವಾಸಿ ಗಿರಿಜಾ ದೇವಿ, ಮಂಟು ಪಾಸ್ವಾನ ದಂಪತಿ ಪುತ್ರಿ ರೂಪ (19ವ) ಜು 01 ರಂದು ನಾಪತ್ತೆಯಾಗಿದ್ದಾಳೆ. ರೂಪ ಅವರ ತಾಯಿ ಮಂಗಳೂರಿನ ನರ್ಸಿಂಗ್ ಹೋಂ ನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ತಂದೆ ಉಡುಪಿಯಲ್ಲಿ ಗಾರೆ ಕೆಲಸ ನಿರ್ವಹಿಸುತ್ತಿದ್ದು,…

ಸೌತಡ್ಕ ದೇವಸ್ಥಾನದ ಹುಂಡಿ ಹಣ ಎಣಿಕೆ ವೇಳೆ ನಂಬಿಕೆ ದ್ರೋಹ ಆರೋಪ-ಕೆನರಾ ಬ್ಯಾಂಕ್ ಕೊಕ್ಕಡ ಶಾಖಾ ಸಿಬ್ಬಂದಿ ವಿರುದ್ಧ ಕೇಸು ದಾಖಲು..!!!

ನೆಲ್ಯಾಡಿ: ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಹುಂಡಿ ಹಣ ಎಣಿಕೆ ಸಂದರ್ಭದಲ್ಲಿ ಕೆನರಾ ಬ್ಯಾಂಕ್ ನ ಕೊಕ್ಕಡ ಶಾಖಾ ಸಿಬ್ಬಂದಿ ಗಣೇಶ ನಾಯ್ ಎಂಬವರು ನಂಬಿಕೆ ದ್ರೋಹ ಎಸಗಲು ಪ್ರಯತ್ನಿಸಿದ್ದಾರೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ…

ಪುತ್ತೂರು : ಅನೈತಿಕ ಚಟುವಟಿಕೆ :ಪೊಲೀಸ್ ದಾಳಿ – ಯುವತಿಯ ರಕ್ಷಣೆ – ಪ್ರಕರಣ ದಾಖಲು

ಪುತ್ತೂರು: ಸಾಮೆತ್ತಡ್ಕದ ಮನೆಯೊಂದರಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿರುವ ಮಾಹಿತಿ ಆಧರಿಸಿ ದಿಢೀ‌ರ್ ದಾಳಿ ನಡೆಸಿದ ಪೊಲೀಸರು ಯುವತಿಯನ್ನು ರಕ್ಷಿಸಿ, ಇಬ್ಬರು ಪುರುಷರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸರ ದಾಳಿ ವೇಳೆ ಮನೆ ಮಾಲಕ, ಯುವತಿ ಮತ್ತು ಪುರುಷನನ್ನು ಅಲ್ಲಿಂದ ತಪ್ಪಿಸಲು ಸಹಾಯ…

ತಲೆಮರೆಸಿಕೊಂಡಿದ್ದ ಕೊಲೆ ಪ್ರಕರಣದ ಆರೋಪಿ ಮುಸ್ತಫಾ ಯಾನೆ ಮುಸ್ತಾ  ಬಂಧನ..!!

ಸುಮಾರು ಮೂರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.2020ರಲ್ಲಿ ಮೂಲ್ಕಿಯಲ್ಲಿ ನಡೆದಿದ್ದ ಅಬ್ದುಲ್‌ ಲತೀಫ್‌ ಕೊಲೆ ಪ್ರಕರಣದ ಆರೋಪಿ ಮೊಹಮ್ಮದ್ ಮುಸ್ತಫಾ ಯಾನೆ ಮುಸ್ತಾ ಎಂಬಾತನನ್ನು ಪೊಲೀಸರು ಮಂಗಳವಾರ (ಜೂ.30) ಬಂಧಿಸಿದ್ದಾರೆ. ಘಟನೆ ವಿವರ…

ಎದೆ ಮೇಲೆ ಕೂತು ಯುವತಿಯ ಕತ್ತು ಸೀಳಿದ ದುಷ್ಟ: ಆಸ್ಪತ್ರೆಯಲ್ಲೇ ದುರ್ಘಟನೆ, ಸುಮ್ಮನೇ ನೋಡುತ್ತಾ ನಿಂತ ಜನರು!

ಸಾರ್ವಜನಿಕರ ಸುರಕ್ಷತೆ ಹಾಗೂ ಆಸ್ಪತ್ರೆಗಳಲ್ಲಿ ಭದ್ರತೆಯನ್ನು ಪ್ರಶ್ನಿಸುವಂತಹ ಭಯಾನಕ ಘಟನೆಯೊಂದು ಮಧ್ಯಪ್ರದೇಶದಲ್ಲಿ ಹಾಡಹಗಲಲ್ಲೇ ನಡೆದಿದೆ. ಆಸ್ಪತ್ರೆಗೆ ನುಗ್ಗಿದ ಯುವಕನೊಬ್ಬ, ಜನರ ನಡುವೆಯೇ 19 ವರ್ಷದ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಈ ವೇಳೆ ಯಾರೊಬ್ಬರು ಕೂಡ ಆತನನ್ನು ತಡೆಯಲು ಪ್ರಯತ್ನಿಸದೇ ಸುಮ್ಮನೇ…

ಪುತ್ತೂರು : ದೈಹಿಕ ಸಂಪರ್ಕ ನಡೆಸಿ ವಂಚಿಸಿದ ಪ್ರಕರಣ-ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜು.3ಕ್ಕೆ ಮುಂದೂಡಿಕೆ..!!

ಪುತ್ತೂರು:ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ಯುವತಿಯನ್ನು ಗರ್ಭವತಿಯನ್ನಾಗಿಸಿ ವಂಚಿಸಿರುವ ಪ್ರಕರಣದ ಆರೋಪಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಜು.3ಕ್ಕೆ ಮುಂದೂಡಲಾಗಿದೆ ಪುತ್ತೂರು ಬಪ್ಪಳಿಗೆ ನಿವಾಸಿ ಶ್ರೀಕೃಷ್ಣಜೆ. ರಾವ್ (21) ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ಯಾರೂ ಇಲ್ಲದ ವೇಳೆ…

ಬ್ರಹ್ಮಾವರ ಕುಂಜಾಲು ಜಂಕ್ಷನಲ್ಲಿ ಪತ್ತೆಯಾದ ದನದ ರುಂಡ, ಕಳೇಬರ ಪ್ರಕರಣ.ಪ್ರಮುಖ ಆರೋಪಿ ರಾಮಣ್ಣ ಸಹಿತ ಆರು ಜನ ಅರೆಸ್ಟ್, ಸ್ಫೋಟಕ ಅಂಶ ಬಯಲಿಗೆ

ಬ್ರಹ್ಮಾವರ (Brahmavara) ತಾಲೂಕು ಕುಂಜಾಲುವಿನಲ್ಲಿ ಹಸುವಿನ (Cow) ರುಂಡ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಬ್ರಹ್ಮಾವರ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಲೆಮೆರೆಸಿಕೊಂಡಿರುವ ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಕೇಶವ, ರಾಮಣ್ಣ, ನವೀನ್, ಪ್ರಸಾದ್, ರಾಜೇಶ್, ಸಂದೇಶ್‌ ಬಂಧಿತರು.…

Join WhatsApp Group
error: Content is protected !!