ಮಾಣಿ:ಚಾಲಕನ ನಿಯಂತ್ರಣ ತಪ್ಪಿ ತಂಪು ಪಾನೀಯ ಸಾಗಾಟದ ಲಾರಿ ಪಲ್ಟಿ
ರಾ.ಹೆ.75ರ ಮಾಣಿ ಸಮೀಪದ ಸತ್ತಿಕಲ್ಲಿನಲ್ಲಿ ತಂಪು ಪಾನೀಯ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದ ಪರಿಣಾಮ ಬೆಂಕಿ ಕಾಣಿಸಿಕೊಂಡು ಲಾರಿಯ ಚಕ್ರಗಳು ಸೇರಿದಂತೆ ಒಂದಷ್ಟು ಭಾಗ ಹೊತ್ತಿ ಉರಿದ ಘಟನೆ ರವಿವಾರ ನಡೆದಿದೆ. ಘಟನೆಯಲ್ಲಿ ಲಾರಿ ಚಾಲಕ ಮೊಹಮ್ಮದ್…
