Category: ಕ್ರೈಂ

BREAKING: ಪ್ರತಿಷ್ಠಿತ ಸಾಯಿ ಗೋಲ್ಡ್ ಪ್ಯಾಲೇಸ್ ಚಿನ್ನಾಭರಣ ಕಳವು

ವಿಧಾನ ಪರಿಷತ್ ಸದಸ್ಯ ಶರವಣ ಅವರ ಬೆಂಗಳೂರಿನ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ ನಲ್ಲಿ ಚಿನ್ನ ಕಳವು ಮಾಡಲಾಗಿದೆ ಶರವಣ ಮಾಲಿಕತ್ವದ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ ನಿಂದ ಹಾಲ್ ಮಾರ್ಕ್ ಹಾಕಲು ನೀಡಿದ್ದ ಚಿನ್ನಾಭರಣ ಕಳವಾಗಿದ್ದು, ಬಸವನಗುಡಿ ಠಾಣೆಯಲ್ಲಿ ಕೇಸ್…

BREAKING: ಎನ್ ಕೌಂಟರ್ ನಲ್ಲಿ ನಾಲ್ವರು ಕುಖ್ಯಾತ ಕ್ರಿಮಿನಲ್ ಗಳು ಫಿನಿಶ್

ಉ ತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಜಿಂಝಾನಾ ಪ್ರದೇಶದಲ್ಲಿ ವಿಶೇಷ ಕಾರ್ಯಪಡೆ(ಎಸ್‌ಟಿಎಫ್) ಎನ್‌ಕೌಂಟರ್ ನಡೆಸಿದ್ದು, ನಾಲ್ವರು ಅಪರಾಧಿಗಳು ಸಾವನ್ನಪ್ಪಿದ್ದಾರೆ. ಕುಖ್ಯಾತ ಮುಸ್ತಫಾ ಕಗ್ಗಾ ಗ್ಯಾಂಗ್‌ನ ಸದಸ್ಯ ಅರ್ಷದ್ ನೇತೃತ್ವದ ಅಪರಾಧಿಗಳು ದರೋಡೆ, ಡಕಾಯಿತಿ ಮತ್ತು ಕೊಲೆ ಸೇರಿದಂತೆ ಹಲವಾರು ಗಂಭೀರ ಅಪರಾಧಗಳಿಗೆ…

BREAKING : ಮುಸ್ಲಿಮರ ಕುರಿತು ಅವಹೇಳನಕಾರಿ ಹೇಳಿಕೆ : ಬಿಜೆಪಿ ನಾಯಕಿ `ನಾಜೀಯಾ ಖಾನ್’ ವಿರುದ್ಧ `FIR’ ದಾಖಲು.!

ಮುಸ್ಲಿಮರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಬಿಜೆಪಿ ವಾಕ್ತಾರೆ ನಾಜೀಯಾ ಇಲಾಹಿ ಖಾನ್ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಬೆಳಗಾವಿ ಜಿಲ್ಲೆಯ ಸುಳೇಬಾವಿಯಲ್ಲಿ ಜನವರಿ 19 ರಂದು ನಡೆದ ಹಿಂದೂ ಕಾರ್ಯಕರ್ತರ ಸಭೆಯಲ್ಲಿ ಮುಸ್ಲಿಂ…

ಪ್ರೀತಿ ಕೊನೆಗೊಳಿಸಲು ಒಪ್ಪದ ಪ್ರಿಯಕರನಿಗೆ ವಿಷವುಣಿಸಿ ಕೊಂದಿದ್ದ ಯುವತಿಗೆ ಮರಣದಂಡನೆ..!

ತನ್ನ ಪ್ರಿಯಕರನನ್ನು ಕೊಂದ ಆರೋಪದಲ್ಲಿ ಕೇರಳದ 24 ವರ್ಷದ ಯುವತಿಗೆ ತಿರುವನಂತಪುರಂನ ಸ್ಥಳೀಯ ನ್ಯಾಯಾಲಯವು ಮರಣದಂಡನೆ ವಿಧಿಸಿದೆ. 2022 ರಲ್ಲಿ ತನ್ನ ಗೆಳೆಯ ಶರೋನ್ ರಾಜ್‌ಗೆ ವಿಷ ನೀಡಿ ಕೊಲೆ ಮಾಡಿದ್ದಕ್ಕಾಗಿ ಗ್ರೀಷ್ಮಾಗೆ ಮರಣದಂಡನೆ ವಿಧಿಸಲಾಗಿದೆ. ಜ.17 ರಂದು ಗ್ರೀಷ್ಮಾ ಕೊಲೆಯ…

ಅತ್ತ ಮಗಳ ಮದುವೆ ದಿಬ್ಬಣ, ಇತ್ತ ತಂದೆಯ ಮರಣ! ಸಾವಿನ ಸೂತಕದಲ್ಲೇ ನಡೆಯಿತು ವಿವಾಹ!ಚಿಕ್ಕಮಗಳೂರಿನಲ್ಲೊಂದು ಹೃದಯವಿದ್ರಾವಕ ಘಟನೆ

ಆಸ್ಪತ್ರೆಯ ಚಿತಾಗಾರದಲ್ಲಿ ಅಪ್ಪನ ಶವ. ಮದುವೆ ಮಂಟಪದಲ್ಲಿ ಮಗಳ ವಿವಾಹೋತ್ಸವ ನಡೆದಿದೆ. ಹೌದು…ಮದುವೆ ನಿಲ್ಲಬಾರದು ಎಂದು ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಸಾವಿನ ಸುದ್ದಿ ಮುಚ್ಚಿಟ್ಟಿದ್ದು, ಅತ್ತ ಅಪ್ಪ ಸಾವನ್ನಪ್ಪಿದ ವಿಷಯ ತಿಳಿಯದೆ ಈ ಮಗಳು ಖುಷಿ ಖಷಿಯಿಂದಲೇ ಸಪ್ತಪದಿ ತುಳಿದಿದ್ದಾಳೆ. ಈ…

ಕೊನೆಕ್ಷಣದಲ್ಲಿ ಯಾವ ಶಿಕ್ಷೆ ಬೇಕು ನಿಮಗೆ ಎಂದು ಕೇಳಿದ ಜಡ್ಜ್; ಸಂಜಯ್ ರಾಯ್ ಉತ್ತರ ಏನಿತ್ತು ಗೊತ್ತೇ?

ದೇಶಾದ್ಯಂತ ಜನಾಕ್ರೋಶಕ್ಕೆ ಕಾರಣವಾಗಿದ್ದ ಆರ್ಜಿ ಕರ್ ಆಸ್ಪತ್ರೆಯಲ್ಲಿನ ವೈದ್ಯೆಯ ರೇಪ್ & ಮರ್ಡರ್ ಕೇಸ್ನ ತೀರ್ಪು ಪ್ರಕಟಗೊಂಡಿದೆ. ಕೋಲ್ಕತ್ತಾ ಕೋರ್ಟ್ ಅಪರಾಧಿ ಸಂಜಯ್ ರಾಯ್ಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಆದರೆ ಮರಣ ದಂಡನೆ ವಿಧಿಸದ ಬಗ್ಗೆ ಅನೇಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶನಿವಾರವೇ…

ಶಾಲೆಯನ್ನೇ ಕಾಮದಡ್ಡೆಯಾಗಿ ಮಾಡಿಕೊಂಡ ಪ್ರಾಂಶುಪಾಲ; ಶಿಕ್ಷಕಿ ಜೊತೆ ಹಗಲಲ್ಲೇ ಚಕ್ಕಂದ

ಚಿ ತ್ತೋರ್ಗಢ ಜಿಲ್ಲೆಯ ಗಂಗರಾರ್ ಬ್ಲಾಕ್‌ನ ಅಜೋಲಿಯಾ ಖೇಡಾ ಗ್ರಾಮ ಪಂಚಾಯತಿಯ ಸಲೇರದ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದ ಘಟನೆ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಶಾಲೆಯ ಕಚೇರಿಯಲ್ಲಿ ಪ್ರಾಂಶುಪಾಲ ಶಿಕ್ಷಕಿ ಜೊತೆ ಅಶ್ಲೀಲವಾಗಿ ವರ್ತಿಸುತ್ತಿರುವ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್…

ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ :ಮುರುಗಂಡಿ ದೇವರ್ ಸಹಿತ ಮೂವರ ಬಂಧನ

ಭಾರೀ ಸದ್ದು ಮಾಡಿದ್ದ ಉಲ್ಲಾಳದ ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಬ್ಯಾಂಕ್ನಲ್ಲಿ ಸುಮಾರು 10ರಿಂದ 12 ಕೋಟಿಯನ್ನು ದರೋಡೆ ಮಾಡಿದ ಬಳಿಕ ಆರೋಪಿಗಳು ತಿರುವನ್ವೇಲಿಗೆ ಪರಾರಿಯಾಗಿದ್ದರು. ಇದೀಗ ಮಂಗಳೂರು ಪೊಲೀಸರು ಕಾರ್ಯಚರಣೆ ನಡೆಸಿ ಮೂವರನ್ನು…

ನನ್ನ ಮಗ ತಪ್ಪಿತಸ್ಥನಾಗಿದ್ದರೆ ಗಲ್ಲಿಗೇರಿಸಿ: ಸಂಜಯ್‌ ರಾಯ್‌ ತಾಯಿ

ಕಳೆದ ವರ್ಷ ಆಗಸ್ಟ್ 09ರಂದು ಇಡೀ ಜಗತ್ತನ್ನೇ ಬೆಚ್ಚಿಬೇಳಿಸಿದ್ದ ಕೋಲ್ಕತದ ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಟ್ರೈನಿ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣದ ಆರೋಪಿ ಸಂಜಯ್ ರಾಯ್ನನ್ನು ಕೋರ್ಟ್ ನಿನ್ನೆ (ಜ.18) ಅಪರಾಧಿ ಎಂದು ತೀರ್ಪು ನೀಡಿತು. ಯುವ…

ಪ್ಯಾರಾಗ್ಲೈಡಿಂಗ್‌ ವೇಳೆ ಅಪಘಾತ: ಪ್ರವಾಸಿ ಮಹಿಳೆ ಸೇರಿ ಇಬ್ಬರು ಸಾವು

ಪ್ಯಾರಾಗ್ಲೈಡಿಂಗ್‌ ಮಾಡುತ್ತಿದ್ದ ವೇಳೆ ಕಮರಿಗೆ ಬಿದ್ದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಉತ್ತರ ಗೋವಾದಲ್ಲಿ ನಡೆದಿದೆ. ಪ್ರವಾಸಕ್ಕೆ ಬಂದಿದ್ದ ಪುಣೆಯ ನಿವಾಸಿ ಶಿವಾನಿ ಡೇಬಲ್ ಮತ್ತು ಪ್ಯಾರಾಗ್ಲೈಡಿಂಗ್‌ ವೇಳೆ ಜತೆಗಿರುವ ತರಬೇತುದಾರ ನೇಪಾಳಿ ಪ್ರಜೆ ಸುಮಲ್‌ ಮೃತಪಟ್ಟಿದ್ದಾರೆ ಶನಿವಾರ ಸಂಜೆ ಕೇರಿ…

Join WhatsApp Group
error: Content is protected !!