Category: ಕ್ರೈಂ

ಕೊಣಾಜೆ: ಲಾರಿ ಹಾಗೂ ಬೈಕ್ ಅಪಘಾತ ;ಬೈಕ್ ಸವಾರ ಅವ್ಸಾಫ್ ಮೃತ್ಯು

ಅಸೈಗೋಳಿ ಬಳಿಯ ತಿಪ್ಲಪದವು ಎಂಬಲ್ಲಿ ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡ ಬೈಕ್ ಸವಾರ ಮೃತಪಟ್ಟ ಘಟನೆ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ಮೃತ ಬೈಕ್ ಸವಾರನನ್ನು ದೇರಳಕಟ್ಟೆ ನಿವಾಸಿ ಜಲೀಲ್ ಮೆಡಿಕಲ್ ಎಂಬವರ ಪುತ್ರ ಅವ್ಸಾಫ್…

ಮಣಿಪಾಲ: ವೇಶ್ಯಾವಾಟಿಕೆ ದಂಧೆ ನಡೆಸುತಿದ್ದ ಅಪಾರ್ಟ್‌ಮೆಂಟ್‌ಗೆ ಪೊಲೀಸ್ ದಾಳಿ ; ನಾಲ್ವರು ವಶಕ್ಕೆ

ವೇಶ್ಯಾವಾಟಿಕೆ ದಂಧೆ ನಡೆಸುತಿದ್ದ ಅಪಾರ್ಟ್‌ಮೆಂಟ್‌ಗೆ ದಾಳಿ ನಡೆಸಿದ ಮಣಿಪಾಲ ಠಾಣೆ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ. ಶಿವಳ್ಳಿ ಗ್ರಾಮದ ಪೆರಂಪಳ್ಳಿಯಲ್ಲಿರುವ ವಸತಿ ಸಮುಚ್ಚಯದ ಎರಡನೇ ಮಹಡಿಯಲ್ಲಿ ಮಹಿಳೆಯರನ್ನು ಬಲವಂತವಾಗಿ ಇರಿಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಬಂದ ಸಾರ್ವಜನಿಕ…

ಎಂಎಲ್ಸಿ ಧನಂಜಯ ಸರ್ಜಿ ಹೆಸರಲ್ಲಿ ‘ಕಹಿ ಲಡ್ಡು’ ಕಳಿಸಿದ್ದ ಆರೋಪಿ ಅರೆಸ್ಟ್

ವಿಧಾನಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಅವರ ಹೆಸರಲ್ಲಿ ಎನ್‌ಇಎಸ್ ಕಾರ್ಯದರ್ಶಿ ಮತ್ತು ಇಬ್ಬರು ವೈದ್ಯರಿಗೆ ಕಲಬೆರಕೆ ಲಡ್ಡು ಕಳಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸುಬ್ಬಯ್ಯ ಮೆಡಿಕಲ್ ಕಾಲೇಜು ಎದುರುಗಡೆಯ ನಿವಾಸಿ ಸೌಹಾರ್ದ್ ಪಟೇಲ್(26) ಬಂಧಿತ ಆರೋಪಿ. ಕಾನೂನು ಪದವಿ ಓದುವಾಗ…

ಪತ್ರಕರ್ತನ ಹತ್ಯೆಗೆ ಟ್ವಿಸ್ಟ್: ಸೋದರ ಸಂಬಂಧಿಯೇ ಪ್ರಮುಖ ಆರೋಪಿ, ಉಳಿದ ಆರೋಪಿಗಳು ಅಂದರ್!

ಛತ್ತೀಸ್ ಗಢದ ಬಸ್ತಾರ್ ಪ್ರದೇಶದಲ್ಲಿ ಹತ್ಯೆಗೀಡಾಗಿದ್ದ ಪತ್ರಕರ್ತನ ಕೊಲೆಗೆ ಟ್ವಿಸ್ಟ್ ಸಿಕ್ಕಿದೆ. ಸೋದರ ಸಂಬಂಧಿ ಪ್ರಮುಖ ಆರೋಪಿಯಾಗಿದ್ದು, ಇತರರೊಂದಿಗೆ ಸೇರಿಕೊಂಡು ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಗಂಗಲೂರಿನಿಂದ ಹಿರೋಲಿವರೆಗಿನ 120 ಕೋಟಿ ರೂಪಾಯಿ ವೆಚ್ಚದ ರಸ್ತೆ ನಿರ್ಮಾಣ ಯೋಜನೆಯಲ್ಲಿ ನಡೆದ ಭ್ರಷ್ಟಾಚಾರವನ್ನು…

ಡೆತ್ ನೋಟ್ ಬರೆದಿಟ್ಟು ಕ್ಯಾಟರಿಂಗ್ ಉದ್ಯಮಿ‌ ನೇಣಿಗೆ ಶರಣು

ಡೆತ್ ನೋಟ್ ಬರೆದಿಟ್ಟು ಕ್ಯಾಟರಿಂಗ್ ವ್ಯವಹಾರ ನಡೆಸುತ್ತಿದ್ದ ವ್ಯಕ್ತಿಯೋರ್ವರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಉಡುಪಿಯ ಕೊರಂಗ್ರಪಾಡಿಯಲ್ಲಿ ನಡೆದಿದೆ.ಮೃತ ವ್ಯಕ್ತಿಯನ್ನು ಕೊರಂಗ್ರಪಾಡಿ ನಿವಾಸಿ ವಸಂತ ಕೋಟ್ಯಾನ್(59) ಎಂದು ಗುರುತಿಸಲಾಗಿದೆ ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ವಸಂತ್ ಅವರು, ಕ್ಯಾಟರಿಂಗ್ ವ್ಯವಹಾರ ನಡೆಸುತ್ತಿದ್ದರು. ಮಾನಸಿಕವಾಗಿ…

ವಿಟ್ಲ : ಬೀಡಿ ಉದ್ಯಮಿ ಸುಲೈಮಾನ್ ಹಾಜಿ ಮನೆಗೆ ನಕಲಿ ED ಅಧಿಕಾರಿಗಳ ರೇಡ್! ಬರೋಬ್ಬರಿ 30 ಲಕ್ಷ ದೋಚಿ ಪರಾರಿ! – ಎಫ್‌ಐಆ‌ರ್ ನಲ್ಲಿ ಏನಿದೆ?

ವಿಟ್ಲ :ನಕಲಿ ಪೊಲೀಸ್ ಅಧಿಕಾರಿಗಳ ಹೆಸರಲ್ಲಿ ವಂಚನೆ ಮಾಡಿರುವ ಪ್ರಕರಣಗಳ ಬಗ್ಗೆ ಕೇಳಿರುತ್ತೀರಿ, ಆದರೆ ಇದೀಗ ದರೋಡೆಕೋರರು ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳ ಸೋಗಿನಲ್ಲಿ ಬಂದು ಬರೋಬ್ಬರಿ 30 ಲಕ್ಷ ರೂ. ಲೂಟಿ ಮಾಡಿರುವ ಘಟನೆ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ…

ಚಲಿಸುತ್ತಿದ್ದ ಆಟೋದಿಂದ ಮಹಿಳೆ ಜಿಗಿದ ಪ್ರಕರಣ, ಚಾಲಕ ಸುನಿಲ್ ಅರೆಸ್ಟ್

ಚಲಿಸುತ್ತಿದ್ದ ಆಟೋದಿಂದ ಮಹಿಳೆ ಜಿಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಟೋ ಚಾಲಕನನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ವೀರಣ್ಣಪಾಳ್ಯ ಬಳಿ ಮೊನ್ನೆ ರಾತ್ರಿ ಘಟನೆ ನಡೆದಿತ್ತು. ಘಟನೆಯ ಸಂಬಂಧ ಮಹಿಳೆಯರ ಪತಿ ಅಜರ್ ಖಾನ್ ನೀಡಿದ ಮಾಹಿತಿ ಮೇರೆಗೆ ಅಮೃತಹಳ್ಳಿ ಠಾಣೆ…

ಪ್ರೀತಿಸಿದ ಹುಡುಗಿ ಕೈಕೊಟ್ಟಿದ್ದಕ್ಕೆ ಪ್ರಾಣ ಕಳೆದುಕೊಂಡ ಯುವಕ!

ತಾನು ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತ ಯುವಕ ಸತೀಶ್ ಕುಮಾರ್(25) ಎಂದು ಗುರುತಿಸಲಾಗಿದ್ದು, ಈ ಘಟನೆ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಬೆಳ್ಳಂದೂರಿನ ಖಾಸಗಿ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ…

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಡಿವೈಎಸ್‌ಪಿ ಬಂಧನ

ತಮ್ಮ ಕಚೇರಿಯಲ್ಲೇ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಆರೋಪ ಎದುರಿಸುತ್ತಿದ್ದ ಮಧುಗಿರಿ ಡಿವೈಎಸ್‌ಪಿ ಎ.ರಾಮಚಂದ್ರಪ್ಪ ಅವರನ್ನು ಪೊಲೀಸರು ಬಂಧಿಸಿದ್ದಾರೆ.ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶುಕ್ರವಾರ ರಾತ್ರಿ ಬಂಧಿಸಲಾಗಿದೆ. ಆರಂಭಿಕ ಪ್ರಕ್ರಿಯೆ ಮುಗಿದ ನಂತರ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುವುದು ಎಂದು…

ನಿಯಂತ್ರಣ ತಪ್ಪಿದ ಲಾರಿಯಿಂದ ಹಾರಿದ ಚಾಲಕ ಚಕ್ರಕ್ಕೆ ಸಿಲುಕಿ ಸಾವು

ಮಡಿಕೇರಿ: ಚಾಲನೆಯ ವೇಳೆಯಲ್ಲಿ ನಿಯಂತ್ರಣ ತಪ್ಪಿದ ಲಾರಿಯಿಂದ ಹಾರಿದ ಚಾಲಕ ಚಕ್ರದಡಿಗೆ ಸಿಲುಕಿ ಸಾವನ್ನಪ್ಪಿದ ಘಟನೆ ಕೊಡಗು ಜಿಲ್ಲೆ ಶನಿವಾರ ಸಂತೆ ಸಮೀಪದ ಗುಡುಗಳಲೆ ಗ್ರಾಮದ ಬಳಿ ನಡೆದಿದೆ. ಸುಂಕಣ್ಣ ಮೃತಪಟ್ಟ ಚಾಲಕ ಎಂದು ಹೇಳಲಾಗಿದೆ. ಲಾರಿಯಲ್ಲಿದ್ದ ನರೇಶ್ ಎಂಬುವರು ಅಪಾಯದಿಂದ…

Join WhatsApp Group
error: Content is protected !!