Category: ಕ್ರೈಂ

ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣ | ಮತ್ತಿಬ್ಬರು ಅಯ್ಯಪ್ಪ ವ್ರತಧಾರಿಗಳು ಮೃತ್ಯು: ಸಾವಿನ ಸಂಖ್ಯೆ 6ಕ್ಕೆ ಏರಿಕೆ

ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಡಿ.22ರಂದು ಸಿಲಿಂಡರ್ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು ಸಂಭವಿಸಿದ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತಿಬ್ಬರು ಅಯ್ಯಪ್ಪ ವ್ರತಧಾರಿಗಳು ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. ಇದರೊಂದಿಗೆ ಈ ದುರಂತದಲ್ಲಿ ಮಡಿದವರ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ. ಶಂಕರ ಬಸವರಾಜ ಉರವಿ( 29)…

ಕಾಸರಗೋಡು: ಮೂವರು ಮಕ್ಕಳೊಂದಿಗೆ ನಿಶಾ ನಾಪತ್ತೆ

ಮೂವರು ಮಕ್ಕಳೊಂದಿಗೆ ತಾಯಿ ನಾಪತ್ತೆಯಾಗಿರುವ ಘಟನೆ ಕರಿವೇಡಗಂ ಪಡ್ಡು ಕ್ವಾರ್ಟಸ್‌್ರನಲ್ಲಿ ನಡೆದಿದೆ. ಅಬ್ದುಲ್ ಹಕೀಂ ಅವರ ಪತ್ನಿ ನಿಶಾ (29) ಮತ್ತು 11, 9 ಮತ್ತು 8 ವರ್ಷದ ಮೂವರು ಮಕ್ಕಳು ನಾಪತ್ತೆಯಾಗಿದ್ದಾರೆಂದು ಬೇಡಗಂ ಪೊಲೀಸರಿಗೆ ದೂರು ನೀಡಿದ್ದಾರೆ. ಡಿ.24 ರಿಂದ…

ಕಾಸರಗೋಡು: ನೀರಿನಲ್ಲಿ ಮುಳುಗಿ ನಾಪಪತ್ತೆಯಾಗಿದ್ದ ಮತ್ತಿಬ್ಬರು ಬಾಲಕರ ಮೃತದೇಹ ಪತ್ತೆ

ಕಾಸರಗೋಡು: ಇಲ್ಲಿನ ಎರಿಂಜಿಪುಳ ಪಯಸ್ವಿನಿ ನದಿಯಲ್ಲಿಮೂವರು ಬಾಲಕರು ನಾಪತ್ತೆಯಾಗಿದ್ದರು. ಅವರಲ್ಲಿ ಒಬ್ಬ ಬಾಲಕನ ಮೃತದೇಹ ನಿನ್ನೆ ಪತ್ತೆಯಾಗಿತ್ತು. ಇಂದು ಮತ್ತಿಬ್ಬರು ಬಾಲಕರ ಮೃತದೇಹ ಪತ್ತೆಯಾಗಿದೆ. ಸಿದ್ದೀಕ್ ಅವರ ಪುತ್ರ ರಿಯಾಜ್ (17), ಅಶ್ರಫ್ ಅವರ ಪುತ್ರ ಯಾಸೀನ್ (13) ಮತ್ತು ಮಜೀದ್…

ಪ್ರೇಯಸಿಯ ಮನೆ ಮುಂದೆ ಜಿಲೆಟಿನ್ ಸ್ಫೋಟಿಸಿಕೊಂಡು ಯುವಕ ಸಾವು; ದುರಂತ ಅಂತ್ಯ ಕಂಡ ಪ್ರೀತಿ

ಅಪ್ರಾಪ್ತೆಯನ್ನು ಪ್ರೀತಿಸಿದ್ದ (Love)ಯುವಕನ ಜೀವನ ದುರಂತ ಅಂತ್ಯ ಕಂಡಿದೆ. ಅಪ್ರಾಪ್ತೆಯನ್ನು ಪ್ರತೀತಿಸುತ್ತಿದ್ದ ಯುವಕ ಜಿಲೆಟಿನ್ (Gelatin) ಸ್ಫೋಟಿಸಿಕೊಂಡು ಸಾವನ್ನಪ್ಪಿದ ಭೀಕರ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ (Nagamangala) ತಾಲ್ಲೂಕಿನ ಕಾಳೇನಹಳ್ಳಿಯಲ್ಲಿ ನಡೆದಿದೆ. ನಾಗಮಂಗಲದ ಬಸವೇಶ್ವರ ನಗರದ ರಾಮಚಂದ್ರ ಎಂಬ ಯುವಕ ಕಾಳೇನಹಳ್ಳಿಯ…

‘ಆಧ್ಯಾತ್ಮಿಕ ವಿಮೋಚನೆ’ ಯತ್ನ; ಒಂದೇ ಕುಟುಂಬದ ಮೂವರು ಸೇರಿ ನಾಲ್ವರು ಆತ್ಮಹತ್ಯೆ!

ತಿರುವಣ್ಣಾಮಲೈನ ಗಿರಿವಾಲಂ ಪಥದಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ಒಂದೇ ಕುಟುಂಬದ ಮೂವರು ಸೇರಿದಂತೆ ನಾಲ್ವರು ಶವವಾಗಿ ಪತ್ತೆಯಾಗಿದ್ದಾರೆ. ‘ಆಧ್ಯಾತ್ಮಿಕ ವಿಮೋಚನೆ’ ಪಡೆಯುವ ಪ್ರಯತ್ನದಲ್ಲಿ ಅವರು ವಿಷ ಸೇವಿಸಿದ್ದಾರೆ ಎಂದು ಪ್ರಾಥಮಿಕ ತನಿಖೆಗಳು ಬಹಿರಂಗಪಡಿಸಿವೆ. ಮೃತರನ್ನು ಚೆನ್ನೈನ ವ್ಯಾಸರ್ಪಾಡಿ ನಿವಾಸಿಗಳಾದ ಶ್ರೀ ಮಹಾಕಾಲ ವ್ಯಾಸರ್…

ಸಾರ್ವಜನಿಕರೇ ಗಮನಿಸಿ, ಸೈಬರ್ ವಂಚನೆಗೊಳಗಾದರೆ ತಕ್ಷಣ “ಈ” ನಂಬರ್ ಗೆ ಕರೆ ಮಾಡಿ!!

ಸೈಬರ್ ವಂಚನೆಗೆ ಯಾರೇ ಒಳಗಾದರೂ ಕೂಡಲೇ 1039 ಗೆ ದೂರು ನೀಡಿದರೆ ಆ ಕರೆ ಎಲ್ಲಿಂದ ಬಂತು, ಯಾರು ಮಾಡಿದ್ದಾರೆ ಎಂಬುದನ್ನು ಪರಿಶೀಲಿಸಿ, ಸೈಬರ್ ವಂಚನೆಯಿಂದ ನಿಮನ್ನು ರಕ್ಷಿಸಬಹುದು ಎಂದು ನಗರ ಪೊಲೀಸ್ ಆಯುಕ್ತ ದಯಾನಂದ ಅವರು ಸಲಹೆ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ…

ಠಾಣೆಯಲ್ಲೇ ಪೊಲೀಸರ ಮೇಲೆ ಹಲ್ಲೆ: ಯುವಕನ ಬಂಧನ

ಪ್ರಕರಣವೊಂದರ ವಿಚಾರಣೆಗೆ ಠಾಣೆಗೆ ಬಂದ ಯುವಕ ಮತ್ತು ಪೊಲೀಸರ ನಡುವೆ ಪರಸ್ಪರ ಹಲ್ಲೆ ನಡೆದಿರುವ ಘಟನೆ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಶನಿವಾರ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆರೋಪಿ ಯುವಕ ಠಾಣೆಗೆ ಬಂದಾಗ ಪೊಲೀಸ್‌ ಸಿಬ್ಬಂದಿಯೊಬ್ಬರು ಅವರ ಮೇಲೆ…

ನೆಲಮಂಗಲ ಆಕ್ಸಿಡೆಂಟ್‌ನಲ್ಲಿ ಮಗ, ಸೊಸೆ, ಮೊಮ್ಮಕ್ಕಳ ಕಳೆದುಕೊಂಡ ಶೋಕ, ಚಂದ್ರಮ್‌ ತಂದೆ ಈರಗೊಂಡ ನಿಧನ !

ಕ್ರಿಸ್‌ಮಸ್‌ ಹಬ್ಬದ ರಜೆಗಾಗಿ ಊರಿಗೆ ಬರುವ ವೇಳೆ, ಕಾರಿನ ಮೇಲೆ ಕಂಟೇನರ್‌ ಬಿದ್ದು ಐಎಎಸ್‌ಟಿ ಸಾಫ್ಟ್‌ವೇರ್‌ ಸಲ್ಯೂಷನ್‌ ಕಂಪನಿಯ ಮಾಲೀಕ ಚಂದ್ರಮ್‌ ಯೇಗಪ್ಪಗೋಳ ಹಾಗೂ ಅವರ ಇಡೀ ಕುಟುಂಬ ಸಾವು ಕಂಡಿತ್ತು. ಚಂದ್ರಮ್‌ ಅವರ ಪತ್ನಿ ಗೌರಾಬಾಯಿ, ಮಕ್ಕಳಾದ ದೀಕ್ಷಾ, ಧ್ಯಾನ್‌,…

ಗಡಿಯಾರದಲ್ಲಿ ಈಚರ್ ಲಾರಿ-ಬೈಕ್‌ ನಡುವೆ ಅಪಘಾತ :ಬೆಳ್ತಂಗಡಿ ಮೂಲದ ಶಾಝಿನ್ ಮೃತ್ಯು

ಮಾಣಿ :ಈಚರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ 6 ವರ್ಷದ ಮಗು ಮೃತಪಟ್ಟಿದ್ದು, ತಂದೆ-ತಾಯಿ ಸಹಿತ ನಾಲ್ಕು ಮಂದಿ ಗಾಯಗೊಂಡ ಘಟನೆ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ಶನಿವಾರ ಸಂಜೆ 6.30 ರ ವೇಳೆಗೆ ಸಂಭವಿಸಿದೆ. ಮೃತ ಮಗುವನ್ನು…

ಇಬ್ಬಿಬ್ಬರು ಮಹಿಳೆಯೊಟ್ಟಿಗೆ ಗಂಡನ ಸಹವಾಸ. ಬೆಟ್ಟಿಂಗ್ ಚಟ ಬೇರೆ, ಬೇಸತ್ತ ಪತ್ನಿ ಸಾವಿಗೆ ಶರಣು

ಗಂಡನ ಅನೈತಿಕ ಸಂಬಂಧ ಹಾಗೂ ಬೆಟ್ಟಿಂಗ್ ಚಟಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನೇಣು ಬೀಗಿದುಕೊಂಡು ರಂಜಿತಾ(25) ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ರೀತಿಸಿ ಮದುವೆಯಾದರೂ ಗಂಡನಿಗೆ ಪರಸ್ತ್ರಿಯರ ಮೇಲೆ ಮೋಹವಿದ್ದು, ನಂಬಿ ಬಂದವಳ ಬಿಟ್ಟು ಬೇರೆ ಇಬ್ಬರು ಮಹಿಳೆಯರ ಜೊತೆ…

Join WhatsApp Group
error: Content is protected !!