ಯುವ ಕ್ರಿಕೆಟಿಗ ಆದಿತ್ಯ ಆತ್ಮಹತ್ಯೆ
ಉದ್ಯಾವರ ಕೇದಾರ್ ಬೊಳ್ಜೆ ನಿವಾಸಿ, ಯುವ ಕ್ರಿಕೆಟರ್ ಆದಿತ್ಯ (24) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ ಮುಂಜಾನೆ ನಡೆದಿದೆ. ಕಳೆದ ವರ್ಷ ಅಪಘಾತದಲ್ಲಿ ಮೃತಪಟ್ಟ ತನ್ನ ಸ್ನೇಹಿತ ಸುಕ್ಷಿತ್ನ ಹೆಸರಿನಲ್ಲಿ ಕ್ರಿಕೆಟ್ ತಂಡವನ್ನು ಕಟ್ಟಿಕೊಂಡಿದ್ದ ಆದಿತ್ಯ ಶನಿವಾರ ರಾತ್ರಿ…
