ಮುಲ್ಕಿ| ಪಕ್ಷಿಕೆರೆಯಲ್ಲಿ ಕೊಲೆ ಪ್ರಕರಣ: ಕಾರ್ತಿಕ್ ಭಟ್ ತಾಯಿ, ಸಹೋದರಿಯ ಬಂಧನ
ಪಕ್ಷಿಕೆರೆಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಕಾರ್ತಿಕ್ ಭಟ್ ಎಂಬಾತನ ತಾಯಿ ಹಾಗೂ ಸಹೋದರಿಯನ್ನು ಪೊಲೀಸರು ಬಂಧಿಸಿದ್ದಾರೆಶ್ಯಾಮಲಾ ಭಟ್ (61) ಹಾಗೂ ಸುರತ್ಕಲ್ ಬಾಳ ನಿವಾಸಿ ಕಣ್ಮಣಿ ರಾವ್ (36) ಬಂಧಿತರು ಎಂದು ಪೊಲೀಸರು ತಿಳಿಸಿದ್ದಾರೆ.ಅವರ ವಿರುದ್ಧ ಕಾರ್ತಿಕ್ ಭಟ್ನ…
