ಸ್ಲೋ ಪಾಯಿಸನ್ ನೀಡಿ ಗಂಡನ ಹತ್ಯೆ: ಹೆಂಡ್ತಿಯ ಸ್ಫೋಟಕ ಆಡಿಯೋ ಇಲ್ಲಿದೆ
ಉಡುಪಿ, ಅಕ್ಟೋಬರ್ 25: ಪ್ರಿಯಕರನ ಜೊತೆ ಸೇರಿ ಪತಿಗೆ ಸ್ಲೋ ಪಾಯಿಸನ್ ನೀಡಿ ಪತ್ನಿ ಕೊಲೆ (kill) ಮಾಡಿರುವಂತಹ ಘಟನೆ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರಿನಲ್ಲಿ ನಡೆದಿದೆ. ಬಾಲಕೃಷ್ಣ(44) ಹತ್ಯೆಗೊಳಗಾದ ಗಂಡ. ಸದ್ಯ ಪ್ರತಿಮಾ ಹಾಗೂ ಆಕೆಯ ಪ್ರಿಯಕರ ದಿಲೀಪ್ ಹೆಗ್ಡೆಯನ್ನು…
