ಬೆಂಗಳೂರಿನಲ್ಲಿ ಆಟಿಕೆಯಂತೆ ಕುಸಿದು ಬಿದ್ದ ಬೃಹತ್ ಕಟ್ಟಡ : ಬೆಚ್ಚಿ ಬೀಳಿಸುವ ದೃಶ್ಯ ಸೆರೆ |Video
ಬೆಂಗಳೂರು : ಬೆಂಗಳೂರಿನಲ್ಲಿ ನಿರ್ಮಾಣದ ಹಂತದ ಕಟ್ಟಡ ಕುಸಿದು ಬಿದ್ದು ಐವರು ಮೃತಪಟ್ಟಿದ್ದಾರೆ. ಮತ್ತು ಈ ದುರಂತದಲ್ಲಿ ಹಲವಾರು ಮಂದಿ ಗಾಯಗೊಂಡಿದ್ದಾರೆ. ಕಟ್ಟಡ ಕುಸಿದು ಬೀಳುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಎಲ್ಲರನ್ನು ಬೆಚ್ಚಿ ಬೀಳಿಸಿದೆ. ಬೆಂಗಳೂರಿನ ಪೂರ್ವ ಭಾಗದಲ್ಲಿರುವ ಹೊರಮಾವು ಅಗರ…
