ನಾಪತ್ತೆಗೂ ಮುನ್ನ ಖಾಸಗಿ ಬಸ್ಗೆ ಗುದ್ದಿತ್ತು ಮುಮ್ತಾಜ್ ಅಲಿ ಕಾರು..!
ಮಂಗಳೂರು : ಮಾಜಿ ಶಾಸಕ ಬಿ.ಎ.ಮೊಹಿಯುದ್ದೀನ್ ಬಾವ ಸಹೋದರ ಹಾಗೂ ಉದ್ಯಮಿ ಬಿ.ಎಂ. ಮುಮ್ತಾಜ್ ಅಲಿ (52) ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಅಪ್ಡೇಟ್ ಒಂದು ಸಿಕ್ಕಿದೆ. ಅಲಿ ಅವರು ಚಲಾಯಿಸುತ್ತಿದ್ದ ಕಾರು ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಕೂಳೂರಿನಿಂದ…
