Category: ಕ್ರೈಂ

ಡೆತ್ ನೋಟ್ ಬರೆದಿಟ್ಟು ಖ್ಯಾತ ವೈದ್ಯೆ ಹಾಗೂ ಪುತ್ರ ನೇಣಿಗೆ ಶರಣು…!!

ಶಿವಮೊಗ್ಗ, ಡಿ.5 – ನಗರದ ಅಶ್ವಥ್ ನಗರ ಬಡಾವಣೆಯಲ್ಲಿ ಪ್ರಸಿದ್ಧ ಸ್ತ್ರೀರೋಗ ತಜ್ಞೆ ಡಾ. ಜಯಶ್ರಿ (56) ಹಾಗೂ ಅವರ ಪುತ್ರ ಆಕಾಶ್ (36) ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಗುರುವಾರ ಬೆಳಕಿಗೆ ಬಂದಿದೆ. ಮನೆಯೊಳಗೆ ರಾತ್ರಿಯೇ ನಡೆದ ಜಗಳದ ಬಳಿಕ…

ಸುಳ್ಯ :ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡ ವಿದ್ಯಾರ್ಥಿನಿ ಮೃತ್ಯು..!!

ಸುಳ್ಯ :ಗುತ್ತಿಗಾರಿನ ಚಿಕ್ಕುಳಿ ಬಳಿಯ ನಿವಾಸಿ ಹಾಗೂ ಕುಕ್ಕೆ ಸುಬ್ರಹ್ಮಣ್ಯದ ಕಾಲೇಜಿನ ವಿದ್ಯಾರ್ಥಿನಿ ಪೂಜಾ ಇಲಿಪಾಷಾಣ ಸೇವಿಸಿದ ಮೂರು ದಿನಗಳ ಬಳಿಕ ಚಿಕಿತ್ಸೆಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೂರು ದಿನಗಳ ಹಿಂದೆ ಪೂಜಾ ಇಲಿಪಾಷಾಣ ಸೇವಿಸಿದ್ದರಿಂದ ಅಸ್ವಸ್ಥಗೊಂಡಿದ್ದರು. ನಂತರ ಆರೋಗ್ಯ ಸ್ಥಿತಿ…

ಮಂಗಳೂರು ಪೊಲೀಸರ ಭರ್ಜರಿ ಬೇಟೆ:ಕುಖ್ಯಾತ ಅಂತಾರಾಜ್ಯ ವಾಹನ ಕಳ್ಳ ಅಂದರ್‌..!!

ಮಂಗಳೂರು: ನಗರದ ವಿವಿಧ ಠಾಣೆಗಳಲ್ಲಿ ನಡೆದಿದ್ದ ಸರ ಕಸಿದುಕೊಳ್ಳುವುದು ಹಾಗೂ ದ್ವಿಚಕ್ರ ವಾಹನ ಕಳವು ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ಮಂಗಳೂರು ನಗರ ಪೊಲೀಸರು ದೊಡ್ಡ ಯಶಸ್ಸು ಸಾಧಿಸಿದ್ದಾರೆ. ವಯೋವೃದ್ಧರನ್ನು ಗುರಿಯಾಗಿಸಿಕೊಂಡು ಸರಗಳ್ಳತನ ನಡೆಸುತ್ತಿದ್ದ ಅಂತರ್‌ರಾಜ್ಯ ಕುಖ್ಯಾತ ಆರೋಪಿಯನ್ನು ಬಂಧಿಸಲಾಗಿದೆ. ನವೆಂಬರ್ 21ರಂದು…

ವಿಟ್ಲ: ಅಕ್ರಮ ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ವಶ-ಚಾಲಕ ಎನ್.ಸಿ. ಶರೀಪ್ ಅರೆಸ್ಟ್

ಬಂಟ್ವಾಳ: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ಕೂಡ್ತಮುಗೇರು ಪ್ರದೇಶದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿಯನ್ನು ಪೊಲೀಸರು ವಶಪಡಿಸಿಕೊಂಡಿರುವ ಘಟನೆ ಗುರುವಾರ ಬೆಳಿಗ್ಗೆ ದಾಖಲಾಗಿದೆ. ರತ್ನಕುಮಾರ್, ಪೊಲೀಸ್ ಉಪ ನಿರೀಕ್ಷಕರು (ತನಿಖೆ-01) ಹಾಗೂ ಠಾಣಾ ಸಿಬ್ಬಂದಿಗಳು ನಡೆಸುತ್ತಿದ್ದ ವಾಹನ ತಪಾಸಣೆ…

ಕಡಬ: ತಡರಾತ್ರಿ ಅಕ್ರಮ ಪ್ರವೇಶ ಪ್ರಕರಣ: ಹೆಚ್‌.ಸಿ. ರಾಜು ನಾಯ್ಕ ಬಂಧನ..!!

ಕಡಬ: ಕಡಬ ತಾಲೂಕಿನ ಕೊಯಿಲ ನಿವಾಸಿ ಬಾಬು ಗೌಡ ಅವರ ದೂರಿನ ಮೇರೆಗೆ ತಡರಾತ್ರಿ ಮನೆಗೆ ಅಕ್ರಮ ಪ್ರವೇಶ ಮಾಡಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಕಡಬ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ರಾಜು ನಾಯ್ಕರ ವಿರುದ್ಧ ಪ್ರಕರಣ ದಾಖಲಾಗಿದೆ. ಡಿಸೆಂಬರ್ 3ರ…

ಪುತ್ತೂರು: ಮೆಲ್ಕಾರ್ ಬಳಿ ಕಾರು ಡಿವೈಡರ್‌ಗೆ ಡಿಕ್ಕಿ – ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸೇರಿದಂತೆ ನಾಲ್ವರು ಗಾಯ..!!ಮಾನವೀಯತೆ ಮೆರೆದ ಕೃಷ್ಣಪ್ರಸಾದ್ ಆಳ್ವ

ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್ 75)ಯ ಬಂಟ್ವಾಳ ತಾಲೂಕಿನ ಮೆಲ್ಕಾರ್ ಸಮೀಪ ಡಿಸೆಂಬರ್ 3ರಂದು ಸಂಜೆ ಸಂಭವಿಸಿದ ಕಾರು ಅಪಘಾತದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷರು ಸೇರಿದಂತೆ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಕಾರು ಚಾಲಕ ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘದ…

ಉಪ್ಪಿನಂಗಡಿ: ಅಪ್ರಾಪ್ತೆಯನ್ನು ಮನೆಗೆ ಕರೆದುಕೊಂಡ ಪ್ರಕರಣ; ಆರೋಪಿ ಬಂಧನ..!!

ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಪ್ರಾಯದ ಬಾಲಿಕೆಯನ್ನು ಹಿಂಬಾಲಿಸಿ ತನ್ನ ಮನೆಗೆ ಕರೆದುಕೊಂಡ ಪ್ರಕರಣದಲ್ಲಿ ಆರೋಪಿ ಬಂಧಿತನಾಗಿರುವ ಘಟನೆ ಬೆಳಕಿಗೆ ಬಂದಿದೆ. ಪೊಲೀಸರ ಮಾಹಿತಿಯಂತೆ, ಕಳೆದ ಎರಡು ತಿಂಗಳುಗಳಿಂದ ಬಸ್ ನಿಲ್ದಾಣದಲ್ಲಿ ಬಾಲಿಕೆಯನ್ನು ಹಿಂಬಾಲಿಸುತ್ತಿದ್ದ ಮುಹಮ್ಮದ್ ಮುಸ್ತಫಾ (40) ಎಂಬಾತನು,…

ಉಪ್ಪಿನಂಗಡಿ: ಅಪ್ರಾಪ್ತೆಯ ಆತ್ಮಹತ್ಯೆ ಪ್ರಕರಣ—ಲೈಂಗಿಕ ಶೋಷಣೆಯ ಆರೋಪ; ದ್ವಿತೀಯ ಪ್ರಕರಣ ದಾಖಲು..!!

ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತೆಯ ಆತ್ಮಹತ್ಯೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಪಿರ್ಯಾದಿದಾರರ ಅಪ್ರಾಪ್ತ ಪ್ರಾಯದ ಮಗಳು ನವೆಂಬರ್ 4ರಂದು ಮನೆಯಲ್ಲಿ ಕೀಟನಾಶಕ ಸೇವಿಸಿ ಅಸ್ವಸ್ಥಗೊಂಡು, ನಂತರ ಚಿಕಿತ್ಸೆ ಫಲಕಾರಿಯಾಗದೇ ನವೆಂಬರ್ 12ರಂದು ಆಸ್ಪತ್ರೆಯಲ್ಲಿ ಮೃತಳಾಗಿದ್ದ ಘಟನೆ ಹಿನ್ನೆಲೆಯಲ್ಲಿ ಯು.ಡಿ.ಆರ್…

ಪುತ್ತೂರು: ಎಂಡಿಎಂಎ ಹೊಂದಿದ್ದ ಆರೋಪಿ ಅರೆಸ್ಟ್..!!!

ಪುತ್ತೂರು ತಾಲೂಕು ಕಬಕ ಗ್ರಾಮದ ಮುರದ ರೈಲ್ವೇ ಸೇತುವೆ ಬಳಿ ಮಾದಕವಸ್ತು ಮಾರಾಟ ನಡೆಯುತ್ತಿದೆ ಎಂಬ ವಿಶ್ವಾಸಾರ್ಹ ಮಾಹಿತಿಯನ್ನು ಆಧರಿಸಿ, ಬುಧವಾರ ಬೆಳಿಗ್ಗೆ ಪುತ್ತೂರು ನಗರ ಪೊಲೀಸ್ ಉಪನಿರೀಕ್ಷಕ ಆಂಜನೇಯ ರೆಡ್ಡಿ ಅವರ ನೇತೃತ್ವದಲ್ಲಿ ತಂಡ ಸ್ಥಳಕ್ಕೆ ದಾಳಿ ನಡೆಸಿತು. ಸ್ಥಳದಲ್ಲಿದ್ದ…

ಕಾವೂರು : ಗಾಂಜಾ–ಎಂಡಿಎಮ್ ಮಾರಾಟ ಯತ್ನ: ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಂಗ್ರ-ಕೂಳೂರು ಘಾಲ್ಗುಣಿ ನದಿಯ ಬಳಿ ಗಾಂಜಾ ಹಾಗೂ ಎಂಡಿಎಮ್ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಪೊಲೀಸರು ದಾಳಿ ನಡೆಸಿ ಬಂಧಿಸಿದ ಘಟನೆ ಡಿ.2ರಂದು ಬೆಳಿಗ್ಗೆ ನಡೆದಿದೆ. ಗಾಂಜಾ ಮಾರಾಟದ ಬಗ್ಗೆ ದೊರೆತ ಖಚಿತ ಮಾಹಿತಿಯ ಮೇರೆಗೆ…

Join WhatsApp Group
error: Content is protected !!