ಪುತ್ತೂರು:ಜಾನುವಾರುಗಳನ್ನು ನಡುರಸ್ತೆಯಲ್ಲಿ ಬಿಟ್ಟುಹೋದ ಪ್ರಕರಣ — ಇಬ್ಬರು ಆರೋಪಿಗಳು ಅರೆಸ್ಟ್..!!
ಪುತ್ತೂರು: ಪಾಣಾಜೆ ನಿವಾಸಿ ಪ್ರೇಮ್ರಾಜ್ ಅವರ ದೂರಿನಂತೆ ನ.29ರಂದು ಬೆಳಿಗ್ಗೆ ಜಾನುವಾರು ಕಳ್ಳತನ ಹಾಗೂ ಅಕ್ರಮ ಸಾಗಾಟಕ್ಕೆ ಸಂಬಂಧಿಸಿದ ಘಟನೆ ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಕೆಎ 52 4889 ನೋಂದಣಿಯ…
