ಸಮಾಜ ಕಲ್ಯಾಣ ಇಲಾಖೆ ಮಹಿಳಾ ಅಧಿಕಾರಿ ಸಾವು ಪ್ರಕರಣ- ನಾಲ್ವರು ಆರೋಪಿಗಳು ಅರೆಸ್ಟ್
ನವೆಂಬರ್ 12 ರಂದು ಯಾದಗಿರಿ (Yadgir) ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಮಹಿಳಾ ಅಧಿಕಾರಿ (SDA) ಅಂಜಲಿ (35) ಅವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ (Attack) ನಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟಿದ್ದಾರೆ. ಪ್ರಕರಣ ಸಂಬಂಧ ಇದೀಗ…
