ಅರುಣ್ ಪುತ್ತಿಲ ಕತ್ತಿ ತಂದದ್ದು ಸಹಾಯಕ್ಕಾಗಿ, ಅಪರಾಧ ಉದ್ದೇಶವಲ್ಲ: ಪೊಲೀಸ್ ಸ್ಪಷ್ಟನೆ..!!!
ಪುತ್ತೂರು, ಅ.22:ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಇಂದು ನಡೆದ ಜಾನುವಾರುಗಳ ಸಾಗಾಣಿಕೆ ಪ್ರಕರಣದ ವೇಳೆ ಒಟ್ಟು 12 ಜಾನುವಾರಗಳಲ್ಲಿ ಒಂದು ಜಾನುವಾರು ಸತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ್ದ ಅರುಣ್ ಕುಮಾರ್ ಪುತ್ತಿಲ ಅವರು ಈ ವಿಷಯವನ್ನು ಗಮನಿಸಿ ಪೊಲೀಸರಿಗೆ ಮಾಹಿತಿ…
