Category: ಕ್ರೈಂ

ಆರ್. ಅಶೋಕ್ ಬೆಂಗಾವಲು ವಾಹನ ಚಾಲಕ ಆತ್ಮಹತ್ಯೆ

ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಬೆಂಗಾವಲು ವಾಹನ ಚಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. .ಬ್ಯಾಟರಾಯನಪುರ ಪೊಲೀಸ್‌ ಠಾಣಾ ವ್ಯಾಪ್ತಿಯ ಬಾಪೂಜಿನಗರದಲ್ಲಿ ಬಾಡಿಗೆ ಮನೆಯಲ್ಲಿ ಶರಣಪ್ಪ ಅವರು ಪತ್ನಿ ಶೈಲಶ್ರೀ ಹಾಗೂ ಇಬ್ಬರು ಹೆಣ್ಣು ಮಕ್ಕಳ ಜತೆಗೆ ನೆಲಸಿದ್ದರು. ಶೈಲಶ್ರೀ ಅವರು ಮಾಗಡಿ…

ಕೇರಳ: ಮತ್ತೆ ಎರಡು ದೇವಸ್ಥಾನಗಳಲ್ಲಿ ಚಿನ್ನಾಭರಣ ಕಳವು

ಶಬರಿಮಲೆ ಅಯ್ಯಪ್ಪ ದೇವಸ್ಥಾನದ ದ್ವಾರಪಾಲಕ ಮೂರ್ತಿಗಳಲ್ಲಿನ ಚಿನ್ನ ಲೇಪಿತ ತಾಮ್ರದ ಕವಚದಲ್ಲಿನ ಚಿನ್ನದ ತೂಕ ಕಡಿಮೆಯಾಗಿರುವ ಸಂಬಂಧ ವಿವಾದ ಎದ್ದಿರುವ ಬೆನ್ನಲ್ಲೇ, ಬಾಲಶ್ಶೇರಿಯಲ್ಲಿನ ಕೋಟ ವೇಟಕ್ಕಾರು ಮಕ್ಕಾನ್ ದೇವಸ್ಥಾನ ಮತ್ತು ಮುಕ್ಕಂನ ನೀಲೇಶ್ವರ ಶಿವ ದೇವಸ್ಥಾನದಲ್ಲಿ ಕೂಡ ಚಿನ್ನದ ಆಭರಣಗಳು ಕಾಣೆಯಾಗಿವೆ.…

ಹಳೆ ವೈಷಮ್ಯ | ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ: ನಾಲ್ವರು ಆರೋಪಿಗಳು ಶರಣು

ಗಂಗಾವತಿಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ ಕುರುಬರ (Venkatesh Kurubar) ಅವರನ್ನು ತಡರಾತ್ರಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ. ಸ್ನೇಹಿತರೊಂದಿಗೆ ಊಟ ಮುಗಿಸಿ ಬೈಕ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದ ವೇಳೆ, ಕಾರಿನಲ್ಲಿ ಹಿಂಬಾಲಿಸಿದ ಗುಂಪೊಂದು ವೆಂಕಟೇಶ್‌ರನ್ನು ಕೊಲೆಗೈದಿದೆ. ಈ…

ಮಂಗಳೂರು :ಅಪ್ರಾಪ್ತ ಚಾಲನೆ ಪ್ರಕರಣ- ನ್ಯಾಯಾಲಯದಿಂದ 29,000 ರೂ. ದಂಡ

ಮಂಗಳೂರು:ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ಮೋಟಾರ್ ವಾಹನವನ್ನು ಚಾಲನೆ ಮಾಡಲು ಅವಕಾಶ ನೀಡಿದ ಪ್ರಕರಣದಲ್ಲಿ ಮಾರುತಿ ಕಂಬಾಲ್ ಅವರಿಗೆ ದಂಡ ವಿಧಿಸಲಾಗಿದೆ. ಮಂಗಳೂರು ಜೆಎಂಎಫ್‌ಸಿ 4 ನ್ಯಾಯಾಲಯದ ಪ್ರಭಾರ ನ್ಯಾಯಾಧೀಶೆ ಶಿಲ್ಪ ಎಸ್. ಬ್ಯಾಡಗಿ ಅವರು ಆರೋಪಿಯ ವಿರುದ್ಧ ನಡೆದ ವಿಚಾರಣೆಯಲ್ಲಿ ತಪ್ಪು…

ಕಾರ್ಕಳ :13 ವರ್ಷಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ಯುವಕ ಪತ್ತೆ!

13 ವರ್ಷಗಳಿಂದ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದಕ್ಕೆ ಮನೆಯವರಿಗೆ ಹೆದರಿ ನಿಗೂಢವಾಗಿ ನಾಪತ್ತೆಯಾಗಿದ್ದ ಕಾರ್ಕಳದ ಯುವಕನೋರ್ವನನ್ನು ಕೊನೆಗೂ ಪೊಲೀಸರು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. 2012ರಲ್ಲಿ ಕಾಣೆಯಾಗಿದ್ದ ಅನಂತ ಕೃಷ್ಣ ಪ್ರಭು (29) ಅವರನ್ನು ಇದೀಗ ಬೆಂಗಳೂರು ನಗರದಲ್ಲಿ ಪೊಲೀಸರು ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ. ಇಲ್ಲಿನ…

ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಕೊಲೆ

ಕೊಪ್ಪಳ: ಸಿನಿಮಿಯ ರೀತಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಗಂಗಾವತಿ ನಗರದಲ್ಲಿ ನಡೆದಿದೆ. ವೆಂಕಟೇಶ ಕುರುಬರ (31) ವರ್ಷ ಕೊಲೆಯಾದ ಬಿಜೆಪಿ ನಾಯಕ. ಕೊಪ್ಪಳ ರಸ್ತೆಯ ಲೀಲಾವತಿ ಎಲುಬು ಕೀಲು ಅಸ್ಪತ್ರೆಯ ಮುಂಭಾಗದಲ್ಲಿ…

ಲಾಲ್‌ಬಾಗ್ ಅಂಗಡಿಯಲ್ಲಿ ಇ-ಸಿಗರೇಟ್ ಬಲೆ: ₹9.72 ಲಕ್ಷ ಮೌಲ್ಯದ ವಸ್ತುಗಳು ವಶ

ಮಂಗಳೂರು: ನಗರದ ಲಾಲ್‌ಬಾಗ್ ಪ್ರದೇಶದ ಸಾಯಿಬೀನ್ ಕಾಂಪ್ಲೆಕ್ಸ್‌ನ “ಆಮಂತ್ರಣ” ಅಂಗಡಿಯಲ್ಲಿ ಅಕ್ರಮವಾಗಿ ಇ-ಸಿಗರೇಟ್ ಹಾಗೂ ಸಿಗರೇಟ್‌ಗಳನ್ನು ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಬರ್ಕೆ ಪೊಲೀಸ್ ಠಾಣಾ ಸಿಬ್ಬಂದಿ ಪತ್ತೆಹಚ್ಚಿದ್ದಾರೆ. ಅಕ್ಟೋಬರ್ 6ರಂದು ಸಂಜೆ, ಪೊಲೀಸ್ ನಿರೀಕ್ಷಕ ಮೋಹನ್ ಕೊಟ್ಟಾರಿ ಅವರ ನೇತೃತ್ವದಲ್ಲಿ ನಡೆಸಿದ…

ವಿಷ ಸೇವಿಸಿ ದಂಪತಿ ಆತ್ಮಹತ್ಯೆ

ಮಂಜೇಶ್ವರ ಠಾಣಾ ವ್ಯಾಪ್ತಿಯ ಕಡಂಬಾರ್ ಎಂಬಲ್ಲಿ ಯುವ ದಂಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತಪಟ್ಟವರು ಕಡಂಬಾರಿನ ಅಜಿತ್ ( 35) ಮತ್ತು ಪತ್ನಿ ಶ್ವೇತಾ ( 27).ಅಜಿತ್ ಪೈಂಟಿಂಗ್ ಕಾರ್ಮಿಕ ರಾಗಿದ್ದು , ಶ್ವೇತಾ ವರ್ಕಾಡಿ ಬೇಕರಿ…

ಸ್ವಯಂ ಘೋಷಿತ ‘ದೇವಮಾನವ’ ಚೈತನ್ಯಾನಂದ ಕೇಸ್: ಸಹಾಯಕಿಯರೂ ಲೈಂಗಿಕ ಕಿರುಕುಳಕ್ಕೆ ಸಾಥ್?

ದೆಹಲಿ:ಸ್ವಯಂ ಘೋಷಿತ ದೇವಮಾನವ ಚೈತನ್ಯಾನಂದ ಸರಸ್ವತಿ ವಿರುದ್ಧ ಹೊರಬಿದ್ದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಒಂದೊಂದೇ ಅಘಾತಕಾರಿ ಅಂಶಗಳು ಬೆಳಕಿಗೆ ಬರುತ್ತಿವೆ. ಎನ್‌ಡಿಟಿವಿ ಪ್ರಕಟಿಸಿರುವ ಇತ್ತೀಚಿನ ವರದಿ ಪ್ರಕಾರ, ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಲು ಆತನ ಸಹಚರೆಯರೇ ಸಹಕಾರಿಯಾಗಿದ್ದರು ಎಂಬುದು ಬಹಿರಂಗವಾಗಿದೆ. ಚೈತನ್ಯಾನಂದ…

ಉಳ್ಳಾಲ ಶಾರದೋತ್ಸವ ಮೆರವಣಿಗೆ ವಿವಾದ – ಪೊಲೀಸ್ ಆಯುಕ್ತರ ಸ್ಪಷ್ಟನೆ – ಮೊಗವೀರ ಸಮುದಾಯವನ್ನು ಪ್ರಚೋದಿಸಲು ಕೆಲವರ ಯತ್ನ – ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ

ಮಂಗಳೂರು:ಉಳ್ಳಾಲ ಶಾರದೋತ್ಸವದ ವಿಸರ್ಜನ ಮೆರವಣಿಗೆಗೆ ಸಂಬಂಧಿಸಿದಂತೆ ಉಂಟಾದ ಗಲಾಟೆ ಕುರಿತು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸ್ಪಷ್ಟನೆ ನೀಡಿದರು. “ಕೆಲವರು ತಮ್ಮ ಲಾಭಕ್ಕಾಗಿ ಮೊಗವೀರ ಸಮುದಾಯದವರನ್ನು ಪ್ರಚೋದಿಸಲು ಯತ್ನಿಸುತ್ತಿದ್ದಾರೆ. ನಿಜವಾಗಿ ಸಹಾಯ ಮಾಡಬೇಕೆಂದರೆ ಶಿಕ್ಷಣ, ಉದ್ಯೋಗ ಹಾಗೂ ಸಾಮಾಜಿಕ…

Join WhatsApp Group
error: Content is protected !!