ಉಳ್ಳಾಲ: ಬಾಲಕಿ ಮೇಲೆ ಅತ್ಯಾಚಾ*ರ; ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ನಾಲ್ಕೇ ದಿನದಲ್ಲಿ ಕೃತ್ಯ
ಸಾಮಾಜಿಕ ಮಾಧ್ಯಮದಲ್ಲಿ ಬಾಲಕಿಯನ್ನು ಪರಿಚಯಿಸಿಕೊಂಡ ಯುವಕ, ಐದು ದಿನಗಳಲ್ಲೇ ಆಕೆಯನ್ನು ಪುಸಲಾಯಿಸಿ ಕರೆದೊಯ್ದು ಸೋಮೇಶ್ವರ ಸಮುದ್ರ ತೀರದಲ್ಲಿ ಕಾರೊಳಗೆ ಅತ್ಯಾಚಾರ ಮಾಡಿದ ಬಗ್ಗೆ ಪ್ರಕರಣ ದಾಖಲಾಗಿದೆ. ಉಳ್ಳಾಲ ಠಾಣೆಯಲ್ಲಿ ಪೋಕ್ಸೊ ಅಡಿ ಪ್ರಕರಣ ದಾಖಲಾಗಿದ್ದು, ಆರೋಪಿ ಅಡ್ಯಾರ್ ವಳಚ್ಚಿಲ್ ನಿವಾಸಿ ಕೆಲ್ವಿನ್…
