ಸಹೋದ್ಯೋಗಿ ಮದುವೆಯಾಗಲು ನಿರಾಕರಿಸಿದ್ದಕ್ಕೆ 11 ರಾಜ್ಯಗಳ ಶಾಲೆ, ಆಸ್ಪತ್ರೆ, ಏರ್‌ಪೋರ್ಟ್‌ಗಳಿಗೆ ಬಾಂಬ್ ಬೆದರಿಕೆ; ಯುವತಿ ಅರೆಸ್ಟ್!
ಕರ್ನಾಟಕದ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು ಸೇರಿ ದೇಶದ 11 ರಾಜ್ಯಗಳ ಹಲವು ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಸಂದೇಶ (Bomb Threats) ಕಳುಹಿಸಿದ್ದ ಯುವತಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಚೈನ್ನೈ ಮೂಲದ ರೀನಾ ಜೊಶಿಲ್ಡಾ ಬಂಧಿತ ಅರೋಪಿ. ಈಕೆಯನ್ನು ಗುಜರಾತ್ನ ಅಹಮದಾಬಾದ್ ಪೊಲೀಸರು…
