ಮೂಡುಬಿದಿರೆ ವ್ಯಕ್ತಿ ರೈಲಿನಿಂದ ಬಿದ್ದು ಮುಂಬಯಿಯಲ್ಲಿ ಮೃತ್ಯು
ಮೂಡಬಿದಿರೆ: ಇಲ್ಲಿನ ಕಾಂಗ್ರೆಸ್ ಪಕ್ಷದ ಮುಖಂಡರಾಗಿದ್ದ ದಿವಂಗತ ರಾಘು ಕೋಟ್ಯಾನ್ ಸಂಪಿಗೆ ಅವರ ಪುತ್ರ ಶಶಿ ಕೋಟ್ಯಾನ್ (32) ಮುಂಬಯಿಯಲ್ಲಿ ಸೋಮವಾರ ರೈಲಿನಿಂದ ಎಸೆಯಲ್ಪಟ್ಟು ಸಾವನ್ನಪ್ಪಿರುವುದಾಗಿ ಮೂಡುಬಿದಿರೆ ಮಾಹಿತಿ ಬಂದಿದೆ. ಮುಂಬಯಿಯಲ್ಲಿ ಉದ್ಯೋಗದಲ್ಲಿದ್ದ ಅವರ ಸಾವಿನ ಬಗ್ಗೆ ಸಂಶಯ ವ್ಯಕ್ತವಾಗಿದ್ದು ಸಂಬಂಧಿಕರು…
