Category: ಕ್ರೈಂ

ಮಲ್ಪೆ ಪಾಕಿಸ್ತಾನಕ್ಕೆ ನೌಕಾಪಡೆಯ ರಹಸ್ಯ ಮಾಹಿತಿ ರವಾನೆ ಪ್ರಕರಣ: ಮತ್ತೋರ್ವ ಆರೋಪಿ ಸೆರೆ

ಮಲ್ಪೆ ಫೆ.17: ಮಲ್ಪೆ ಕೊಚ್ಚಿನ್ ಶಿಪ್‌ಯಾರ್ಡ್‌ನ ನೌಕರರು ಭಾರತದ ನೌಕಾಸೇನೆಗೆ ಸಂಬಂಧಪಟ್ಟ ವಿವಿಧ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ಅನಧಿಕೃತವಾಗಿ ಶೇರ್ ಮಾಡಿ, ಅಕ್ರಮ ಲಾಭ ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿ ಇನ್ನೋರ್ವ ಆರೋಪಿಯನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಈ ಪ್ರಕರಣದಲ್ಲಿ…

ಪ್ರೇಯಸಿಯನ್ನು ಹತ್ಯೆಗೈದು ಶವದ ಜೊತೆ ಸೆಕ್ಸ್ ಮಾಡಿ ‘ಆತ್ಮ’ ವಶೀಕರಣಕ್ಕೆ ಯತ್ನಿಸಿದ ಪ್ರಿಯಕರ !

ಮ ಧ್ಯಪ್ರದೇಶದ ಇಂದೋರ್‌’ನಲ್ಲಿ ಎಂಬಿಎ ವಿದ್ಯಾರ್ಥಿಯೊಬ್ಬ ತನ್ನ ಪ್ರಿಯತಮೆಯನ್ನು ಕೊಲೆ ಮಾಡಿ, ನಂತರ ಆಕೆಯ ಆತ್ಮವನ್ನು ವಶೀಕರಣ ಮಾಡಲು ಮಾಟಮಂತ್ರಕ್ಕೆ ಮೊರೆ ಹೋದ ವಿಚಿತ್ರ ಮತ್ತು ಭೀಕರ ಘಟನೆ ನಡೆದಿದೆ. ಪಿಯೂಷ್ ಧಮ್ನೋಡಿಯಾ ಎಂಬಾತ ತನ್ನೊಂದಿಗೆ ಸಂಬಂಧದಲ್ಲಿದ್ದ 24 ವರ್ಷದ ಎಂಬಿಎ…

ಬ್ಯಾಂಕ್‌ ಲಾಕರಲ್ಲಿದ್ದ ಚಿನ್ನ ಎಗರಿಸಿ ಬೆಟ್ಟಿಂಗ್‌ ಆಟ! ₹4 ಕೋಟಿ ಮೌಲ್ಯದ ಆಭರಣ ಕದ್ದ ಮ್ಯಾನೇಜರ್‌!

ಬೆಂಗಳೂರು: ಮಲಯಾಳಂ ನಟ ದುಲ್ಕರ್ ಸಲ್ಮಾನ್ ಅಭಿನಯದ ಲಕ್ಕಿ ಭಾಸ್ಕರ್ ಸಿನಿಮಾದ ಕಥೆಯನ್ನು ನೆನಪಿಸುವಂತಹ ಘಟನೆಯೊಂದು ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಪ್ರತಿಷ್ಠಿತ ಸರ್ಕಾರಿ ಬ್ಯಾಂಕ್ ಒಂದರ ಶಾಖೆಯಲ್ಲಿ ಸಹಾಯಕ ವ್ಯವಸ್ಥಾಪಕನಾಗಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬ, ಗ್ರಾಹಕರು ಬ್ಯಾಂಕ್ ಲಾಕರ್‌ನಲ್ಲಿ ಇರಿಸಿದ್ದ ₹4.12 ಕೋಟಿ…

ಮದುವೆಗೆ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಪರ ಪುರುಷನ ಮನೆಯಲ್ಲಿ ಪತ್ತೆ

ಹಾಸನ, ಫೆಬ್ರವರಿ 15: ಮದುವೆಗೆ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ತುಮಕೂರು ಜಿಲ್ಲೆ ಕುಣಿಗಲ್ನಲ್ಲಿ‌ ಪ್ರಿಯಾಂಕಾ ಪತ್ತೆಯಾಗಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಕುಣಿಗಲ್ನ ಗೊಟ್ಟಿಕೆರೆಯಲ್ಲಿ ಡೇವಿಡ್ ಎಂಬಾತನ ಮನೆಯಲ್ಲಿ ಮಹಿಳೆಯನ್ನು ಪೊಲೀಸರು ಪತ್ತೆ ಮಾಡಿದ್ದು, ಬೇಲೂರು ಪೊಲೀಸರಿಗೆ…

ಮಲೆಮಹದೇಶ್ವರ ಬೆಟ್ಟದಲ್ಲಿ ಗಿಳಿ ಬಳಸಿ ಶಾಸ್ತ್ರ ಹೇಳಿಕೆ: ನಾಲ್ವರ ಬಂಧನ

ಹನುರು: ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಶಾಸ್ತ್ರ ಹೇಳುವ ನೆಪದಲ್ಲಿ ಗಿಳಿಗಳನ್ನು ಅಕ್ರಮವಾಗಿ ಪಂಜರದಲ್ಲಿ ಬಂಧಿಸಿ ಬಳಸುತ್ತಿದ್ದ ನಾಲ್ವರನ್ನು ಅರಣ್ಯ ಸಂಚಾರಿ ದಳದ ಪೊಲೀಸರು ಶನಿವಾರ ಬಂಧಿಸಿದ್ದಾರೆ.ಬಂಧಿತರು ತಮಿಳುನಾಡಿನ ಈರೋಡ್ ಜಿಲ್ಲೆಯ ಗೋಪಿಚೆಟ್ಟಿಪಾಳ್ಯಂ ಮೂಲದ ಗಣೇಶ್, ವಿಕ್ರಮ್, ಸರಿಯಾಜಿ ಹಾಗೂ ಗುರುಸ್ವಾಮಿ ಎಂದು…

ವೃದ್ಧನ ಹಲ್ಲೆ ಸಾವು ಪ್ರಕರಣಕ್ಕೆ ಟ್ವಿಸ್ಟ್: ಕೊಲೆ ಆರೋಪದಲ್ಲಿ ಮೂವರು ಅರೆಸ್ಟ್

ಉಪ್ಪಿನಂಗಡಿ: ಫೆ. 9ರಂದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಯುಡಿಆರ್ 07/2026 ಪ್ರಕರಣವನ್ನು ವೈದ್ಯಕೀಯ ವರದಿ ಆಧರಿಸಿ ಕೊಲೆ ಪ್ರಕರಣವಾಗಿ ಪರಿವರ್ತಿಸಲಾಗಿದ್ದು, ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.ಕೆ.ಸಿ. ವರ್ಗೀಸ್ (73) ಅವರು ತಲೆಗೆ ಉಂಟಾದ ಗಂಭೀರ ಹಲ್ಲೆ ಹಾಗೂ ದೇಹದ ಇತರ…

ಜಾಮೀನು ಷರತ್ತು ಉಲ್ಲಂಘನೆ: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಪುತ್ತೂರು: ಮಾನ್ಯ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು ಪಡೆದು ವಿಚಾರಣೆಗೆ ಹಾಜರಾಗದೇ ಸುಮಾರು 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.ಪುತ್ತೂರು ನಗರ ಪೊಲೀಸ್ ಠಾಣೆಯ ಅ.ಕ್ರ. 51/2012 ಹಾಗೂ 52/2012 ಪ್ರಕರಣಗಳ ಆರೋಪಿಯಾಗಿರುವ ಪುತ್ತೂರು ಕಸಬಾ ಗ್ರಾಮದ…

ಗೆಳೆಯನ ಜೊತೆ ಹೋಟೆಲ್ ನಲ್ಲಿ ತಂಗಿದ್ದ ಯುವತಿ ನಾಲ್ಕನೇ ಮಹಡಿಯಿಂದ ಹಾರಿದ ಭಯಾನಕ ವಿಡಿಯೋ

ಗೆಳೆಯನ ಜೊತೆ ಹೋಟೆಲ್ ಗೆ ತಂಗಲು ಬಂದಿದ್ದ ಯುವತಿ ಇದ್ದಕ್ಕಿದ್ದಂತೆ ನಾಲ್ಕನೇ ಮಹಡಿಯಿಂದ ಹಾರಿದ ಭಯಾನಕ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ದೆಹಲಿಯಲ್ಲಿ ಈ ಘಟನೆ ನಡೆದಿದೆ. ಇತ್ತೀಚೆಗಿನ ದಿನಗಳಲ್ಲಿ ಕ್ಷುಲ್ಲುಕ ಕಾರಣಕ್ಕೆ ಪ್ರೇಮಿಗಳು ಕಿತ್ತಾಡುವುದು ಜೀವವನ್ನೇ ಕಳೆದುಕೊಳ್ಳುವ ಹಂತಕ್ಕೆ…

ಪೋಷಕರಿಗೆ ಹೇಳದೆ ಬಾರದ ಲೋಕಕ್ಕೆ ಹೊರಟ ಮಕ್ಕಳು

ತಮ್ಮ ಮಕ್ಕಳು ಬೆಳಗಿನ ಸುಖ ನಿದ್ರೆಯಲ್ಲಿದ್ದಾರೆ ಎಂದು ಭಾವಿಸಿದ ಪೋಷಕರಿಗೆ ಪೊಲೀಸರ ‍ಫೋನ್‌ ಕರೆ ಬರಸಿಡಿಲು ಬಡಿಸಿತು. ರಾತ್ರಿ ಊಟ ಮಾಡಿ ಮಲಗಿದ್ದ ಮಕ್ಕಳು, ಅಪಘಾತದಲ್ಲಿ ಅಸುನೀಗಿದ ಸುದ್ದಿ ಕೇಳಿ ಪೋಷಕರ ಜಂಘಾಬಲವೇ ಕುಸಿದು ಹೋಗಿದೆ’. ಪೊಲೀಸರು ಕರೆ ಮಾಡಿದಾಗ; ‘ಅಪಘಾತ…

ಪುತ್ತೂರು: ₹2.37 ಲಕ್ಷ ಆನ್‌ಲೈನ್ ವಂಚನೆ: ಆರೋಪಿಯ ಬಂಧನ

ಪುತ್ತೂರು: ಇನ್ಸುರೆನ್ಸ್ ಹೆಸರಿನಲ್ಲಿ ಕರೆ ಮಾಡಿ ಕ್ರೆಡಿಟ್ ಕಾರ್ಡ್ ವಿವರ ಮತ್ತು ಓಟಿಪಿ ಪಡೆದು ₹2.37 ಲಕ್ಷ ವಂಚನೆ ನಡೆಸಿದ ಪ್ರಕರಣದಲ್ಲಿ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸರು ಬಂಧಿಸಿದ್ದಾರೆ.ಪುತ್ತೂರು ನಿವಾಸಿ ಯಶೋಧರ ಅವರಿಗೆ ಅಪರಿಚಿತ ವ್ಯಕ್ತಿ ವಿವಿಧ…

Join WhatsApp Group
error: Content is protected !!