ಬೆಂಗಳೂರು ಸೂಟ್‌ಕೇಸಿನಲ್ಲಿ ಬಾಲಕಿ ಶವ ಪತ್ತೆ ಕೇಸ್‌ಗೆ ಟ್ವಿಸ್ಟ್; ಅತ್ಯಾ*ಚಾರ ನಡೆಸಿ ಕೊಲೆಗೈದ 7 ಮಂದಿ ಬಂಧನ
ಬೆಂಗಳೂರು (Bengaluru) ನಗರ ಜಿಲ್ಲೆಯ ಆನೇಕಲ್ (Anekal) ತಾಲೂಕಿನ ಹಳೇ ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ಸೂಟ್ಕೇಸ್ನಲ್ಲಿ ಪತ್ತೆಯಾಗಿದ್ದ ಅಪರಿಚಿತ ಬಾಲಕಿಯ ಶವ ಪ್ರಕರಣವನ್ನು ಸೂರ್ಯನಗರ ಠಾಣಾ ಪೊಲೀಸರು ಭೇದಿಸಿದ್ದಾರೆ. ಆರೋಪಿಗಳು ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಬಳಿಕ ಕೊಲೆ ಮಾಡಿ…
