ಪಾಣೆಮಂಗಳೂರು ನೇತ್ರಾವತಿ ಸೇತುವೆಯಲ್ಲಿ ಪುತ್ತೂರು ಕೌನ್ಸಿಲರ್ ಬೈಕ್, ಮೊಬೈಲ್, ಚಪ್ಪಲಿ ಪತ್ತೆ..!!ನದಿಗೆ ಹಾರಿರುವ ಶಂಕೆ. ಬಿಜೆಪಿ ಕೌನ್ಸಿಲರ್ ರಮೇಶ್ ರೈಗೆ ತೀವ್ರ ಶೋಧ
ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆ ಕೆಳಭಾಗದಲ್ಲಿ ಬೈಕ್ ಮೊಬೈಲ್ ಶರ್ಟ್ ಮತ್ತು ಚಪ್ಪಲಿ ಅನಾಥವಾಗಿ ಸಿಕ್ಕಿದ್ದು, ಪುತ್ತೂರು ಮೂಲದ ವ್ಯಕ್ತಿಯಾದಾಗಿದೆ ಎಂದು ಹೇಳಲಾಗಿದೆ.ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಅವರ ಸೊತ್ತುಗಳು ಇದಾಗಿದ್ದು,ಇದನ್ನು ಅಲ್ಲಿಟ್ಟು ಕಾಣೆಯಾಗಿರುವ ಬಗ್ಗೆ ಮಾಹಿತಿ…
