BREAKING: ಬಂಟ್ವಾಳದಲ್ಲಿ ಅಬ್ದುಲ್ ರಹಿಮಾನ್ ಹತ್ಯೆ ಕೇಸ್:ದೀಪಕ್ ಸಹಿತ ಮೂವರು ಆರೋಪಿಗಳು ವಶಕ್ಕೆ…!!!
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಟ್ವಾಳ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಟ್ವಾಳ ಪೊಲೀಸರು ದಾಖಲಿಸಿಕೊಂಡಿರುವ ಎಫ್‌ಐಆರ್ ನಲ್ಲಿ ಆರೋಪಿತ ವ್ಯಕ್ತಿ ದೀಪಕ್ ಸೇರಿ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಸ್ಥಳೀಯರೇ ಆಗಿರುವ ಮೂವರು…
