ತಾಳಿ ಕಟ್ಟುವ ವೇಳೆ ಮದುವೆ ಬೇಡ ಎಂದ ವಧು! ಕಂಗಾಲಾದ ವರ; ಮುರಿದು ಬಿದ್ದ ವಿವಾಹ
ಮುಹೂರ್ತದ ವೇಳೆ ವಧು ನಿರಾಕರಿಸಿದ್ದರಿಂದ ನಗರದ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಬೆಳಿಗ್ಗೆ ಏರ್ಪಡಿಸಿದ್ದ ಮದುವೆಯೊಂದು ಮುರಿದು ಬಿದ್ದಿದೆ. ಇನ್ನೊಬ್ಬನ ಜೊತೆ ಪ್ರೀತಿಸುತ್ತಿದ್ದು, ಆತನನ್ನೆ ಮದುವೆ ಮಾಡಿಕೊಳ್ಳುವುದಾಗಿ ಕೊನೆಯ ಕ್ಷಣದಲ್ಲಿ ಮದುಮಗಳು ಹೇಳಿದ್ದು, ವರ ಮತ್ತು ವಧುವಿನ ಪಾಲಕರಿಗೆ ದಿಕ್ಕು ತೋಚದಂತಾಗಿತ್ತು. ಮಂತ್ರಘೋಷಗಳು,…
