Category: ಕ್ರೈಂ

BREAKING NEWS: ಹಾರಾಟದ ವೇಳೆಯಲ್ಲೇ ಆಲಿಕಲ್ಲು ಮಳೆಗೆ ವಿಮಾನದ ಮುಂಭಾಗಕ್ಕೆ ಹಾನಿ: ಕೂದಲೆಳೆ ಅಂತರದಲ್ಲಿ ಪಾರಾದ 227 ಪ್ರಯಾಣಿಕರು-ವಿಡಿಯೋ

ಮಂಗಳವಾರ ಸಂಜೆ ದೆಹಲಿಯಿಂದ ಶ್ರೀನಗರಕ್ಕೆ ಹೋಗುತ್ತಿದ್ದ ಇಂಡಿಗೋ ವಿಮಾನವು ಗಾಳಿಯಲ್ಲಿ ತೀವ್ರ ಹವಾಮಾನ ಪ್ರಕ್ಷುಬ್ಧತೆಯನ್ನು ಅನುಭವಿಸಿದೆ. ಇದರಿಂದಾಗಿ ಪೈಲಟ್ ವಾಯು ಸಂಚಾರ ನಿಯಂತ್ರಣ(ಎಟಿಸಿ)ಯೊಂದಿಗೆ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ.6E2142 ವಿಮಾನವು ಶ್ರೀನಗರವನ್ನು ಸಮೀಪಿಸುತ್ತಿರುವಾಗ ಆಲಿಕಲ್ಲು ಮಳೆಯನ್ನು ಎದುರಿಸಿತು. ಈ ಘಟನೆಯಿಂದ ವಿಮಾನದ ಮುಂಭಾಗದ…

ನಾನು ಯಾವತ್ತೂ ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ SBI ಮ್ಯಾನೇಜರ್ ವರ್ಗಾವಣೆ!

ಕರ್ನಾಟಕದಲ್ಲಿರುವವರೆಗೆ ನಾನು ಯಾವತ್ತೂ ಕನ್ನಡ ಮಾತಾಡಲ್ಲ ಎಂದು SBI ಮಹಿಳಾ ಮ್ಯಾನೇಜರ್ ದರ್ಪ ತೋರಿಸಿರುವ ಘಟನೆ ಆನೇಕಲ್ ತಾಲೂಕು ಸೂರ್ಯ ನಗರ ಎಸ್ಬಿಐನಲ್ಲಿ ಕಚೇರಿಯಲ್ಲಿ ನಡೆದಿದೆ. ಆ ಮ್ಯಾನೇಜರ್ ಕನ್ನಡ ಮಾತಾಡಲ್ಲ.. ಹಿಂದಿ ಮಾತಾಡ್ತೀನಿ ಎಂದು ಹೇಳುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ…

ಮೂವರ ಪಾಲಿಗೆ ಯಮನಾದ ಕಾರು, ಲಾರಿಗೆ ಡಿಕ್ಕಿ ಹೊಡೆದ ಕಾರು, ಮೂರು ಸಾವು-ವಿಡಿಯೋ

ನಿಧಾನವೇ ಪ್ರಧಾನ, ಅತಿ ವೇಗದಲ್ಲಿ ವಾಹನಗಳನ್ನು ಚಲಾಯಿಸಬೇಡಿ ಎಂದು ಎಷ್ಟೇ ಹೇಳಿದ್ರೂ ಕೂಡ ಹೆಚ್ಚಿನವರು ಈ ಸಂಚಾರ ನಿಯಮ (traffic rules) ಗಳನ್ನು ಗಾಳಿಗೆ ತೂರಿ ವೇಗವಾಗಿ ವಾಹನ ಚಲಾಯಿಸುತ್ತಾರೆ. ಅತೀ ವೇಗದಿಂದ ವಾಹನಗಳನ್ನು ಓಡಿಸಿದ ಪರಿಣಾಮವಾಗಿ ಅದೆಷ್ಟೋ ರಣ ಭೀಕರ…

ಚಲಿಸುವ ಬೈಕ್ ನಲ್ಲೇ ಚಪ್ಪಲಿಯಿಂದ ಪತಿಗೆ ಹಿಗ್ಗಾಮುಗ್ಗಾ ಹೊಡೆದ ಪತ್ನಿ: ನೋಡುಗರ ಬೆಚ್ಚಿಬೀಳಿಸಿದ ವೈರಲ್ ವಿಡಿಯೋ.!

ಲ ಕ್ನೋದ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಬಿರುಗಾಳಿ ಎಬ್ಬಿಸಿದೆ. 21 ಸೆಕೆಂಡುಗಳ ಕ್ಲಿಪ್ ರಸ್ತೆಯ ಮಧ್ಯದಲ್ಲಿ ಚಲಿಸುವ ಮೋಟಾರ್‌ ಬೈಕ್‌ ನಲ್ಲಿ ಸವಾರಿ ಮಾಡುವಾಗ ಪತಿ ಮತ್ತು ಪತ್ನಿ ನಡುವೆ ನಡೆಯುವ ಬಿಸಿ ವಾಗ್ವಾದವನ್ನು ತೋರಿಸುತ್ತದೆ. ತನ್ನ ಪತಿಯ ಹಿಂದೆ ಕುಳಿತಿದ್ದ…

BREAKING : ‘ಆಕೆ ಕೊಲೆಗಾರ್ತಿ ಅಲ್ಲ’ : ಟ್ರೈನಿ ‘IAS’ ಅಧಿಕಾರಿ ಪೂಜಾ ಖೇಡ್ಕರ್‌ಗೆ ‘ಸುಪ್ರೀಂಕೋರ್ಟ್’ ನಿಂದ ಜಾಮೀನು ಮಂಜೂರು.!

ಒ ಬಿಸಿ ಮತ್ತು ಅಂಗವಿಕಲ ಮೀಸಲಾತಿ ಸವಲತ್ತುಗಳನ್ನು ತಪ್ಪಾಗಿ ಬಳಸಿಕೊಂಡು ನಾಗರಿಕ ಸೇವಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ವಂಚನೆ ಮಾಡಿದ ಆರೋಪ ಎದುರಿಸುತ್ತಿರುವ ಮಾಜಿ ಐಎಎಸ್ ಪ್ರೊಬೆಷನರ್ ಪೂಜಾ ಖೇಡ್ಕರ್ ಅವರಿಗೆ ಸುಪ್ರೀಂ ಕೋರ್ಟ್ ಬುಧವಾರ ನಿರೀಕ್ಷಣಾ ಜಾಮೀನು ನೀಡಿದೆ. ಒಬಿಸಿ ಮತ್ತು…

ಕಚೇರಿಯಲ್ಲೇ ಬೆತ್ತಲೆಗೊಳಿಸಿ ಅತ್ಯಾಚಾರ, ವೈರಸ್‌ ಖಾಯಿಲೆ ಇಂಜೆಕ್ಟ್‌: ಮುನಿರತ್ನ ವಿರುದ್ಧ ಮತ್ತೊಂದು FIR

ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಹಾಗೂ ಮೂವರು ಬೆಂಬಲಿಗರ ವಿರುದ್ಧ 40 ವರ್ಷದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಅನ್ವಯ ಆರ್‌ಎಂಸಿ ಯಾರ್ಡ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಅತ್ಯಾಚಾರ ನಡೆಸಲಾಗಿದೆ ಎಂದು ಆರೋಪಿಸಿ 40 ವರ್ಷದ ಮಹಿಳೆ…

ವಿಟ್ಲ: ಪೆಟ್ರೋಲ್ ತುಂಬಿಸಿ ಹಣ ನೀಡದ ಪರಾರಿಯಾದ ಕಾರು ಸಾಲೆತ್ತೂರಿನಲ್ಲಿ ಅಪಘಾತ

ಇಂಧನ ತುಂಬಿಸಿ ಪೆಟ್ರೋಲ್ ಬಂಕ್ ಗೆ ಹಣ ನೀಡದೆ ಪರಾರಿಯಾದ ಕಾರೊಂದು ಅಪಘಾತಕ್ಕೀಡಾಗಿ ಅದರಲ್ಲಿದ್ದ ಯುವಕರಿಬ್ಬರು ಪೊಲೀಸರ ಅತಿಥಿಗಳಾದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಸಾಲೆತ್ತೂರು ಎಂಬಲ್ಲಿ ಸಂಭವಿಸಿರುವುದು ವರದಿಯಾಗಿದೆ. ಆಲ್ಟೋ ಕಾರೊಂದರಲ್ಲಿದ್ದ ಇಬ್ಬರು ಯುವಕರು ಬಿ.ಸಿ.ರೋಡಿನ ಪೆಟ್ರೋಲ್ ಬಂಕ್…

BREAKING : ಗೃಹಸಚಿವ ಡಾ.ಜಿ.ಪರಮೇಶ್ವರ್ ಒಡೆತನದ `ಸಿದ್ಧಾರ್ಥ ಶಿಕ್ಷಣ ಸಂಸ್ಥೆ’ ಮೇಲೆ “ED” ದಾಳಿ

ಡಾ.ಜಿ.ಪರಮೇಶ್ವರ್ ಒಡೆತನದ ತುಮಕೂರಿನ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. ಸಚಿವ ಡಾ.ಜಿ.ಪರಮೇಶ್ವರ್ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಹೆಗ್ಗೆರೆ ಬಳಿಯಿರುವ ಸಿದ್ಧಾರ್ಥ್ ಮೆಡಿಕಲ್ ಕಾಲೇಜು, ಎಸ್ ಎಸ್ ಐಟಿ ಕಾಲೇಜು ಸೇರಿದಂತೆ ಸಿದ್ಧಾರ್ಥ…

ಬೆಳ್ತಂಗಡಿ: ಅಪರಿಚಿತ ಶವದ ಗುರುತು ಪತ್ತೆ!!!

ಶಿಬಾಜೆ ಗ್ರಾಮದ ಬರ್ಗುಳ ಸಮೀಪ, ಶೀನ ಎಂಬವರ ಮನೆಯ ಪಕ್ಕ ಹರಿಯುತ್ತಿರುವ ಹಳ್ಳದಲ್ಲಿ ಕೊಳೆತ ಸ್ಥಿತಿಯಲ್ಲಿ ಶವವೊಂದು ಪತ್ತೆಯಾಗಿತ್ತು. ಪತ್ತಿಮಾರು ನಿವಾಸಿ ಪ್ರಸಾದ್ ಪೂಜಾರಿ ಅವರದ್ದು ಎಂದು ಆತನ ಮನೆಯವರು ಶವದ ಗುರುತು ಹಿಡಿದ ಬಳಿಕ ತಿಳಿದು ಬಂದಿದೆ. ಶಿಶಿಲ ಅರಸಿನಮಕ್ಕಿ…

ಮಂಗಳೂರು ಜೈಲಿನಲ್ಲಿ ಮತ್ತೆ ಕೈದಿಗಳ ಮಧ್ಯೆ ಹೊಡೆದಾಟ

ನಗರದ ಕೋಡಿಯಾಲ್‌ಬೈಲ್‌ನಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಮಂಗಳವಾರ ಮಧ್ಯಾಹ್ನ ಕೈದಿಗಳ ಮಧ್ಯೆ ಹೊಡೆದಾಟ ನಡೆದಿರುವುದಾಗಿ ವರದಿಯಾಗಿದೆ. ಅಡುಗೆ ಮಾಡುತ್ತಿದ್ದ ಕೈದಿ ಅಕ್ಷಿತ್ ಎಂಬಾತನಿಗೆ ಅಬ್ದುಲ್ ರಹ್ಮಾನ್ ಯಾನೆ ಮುನ್ನಿ ಯಾನೆ ಮುನೀರ್, ಉಮರ್ ಶಿಹಾಬ್ ಮತ್ತಿತರರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು, ಇದರಿಂದ ಕೆಲಕಾಲ…

Join WhatsApp Group
error: Content is protected !!