Category: ಕ್ರೈಂ

ಪುತ್ತೂರು: 1 ಕ್ವಿಂಟಾಲ್‌ಗಿಂತ ಹೆಚ್ಚು ಗಾಂಜಾ ವಶ ಪ್ರಕರಣ – ಒರಿಸ್ಸಾ ಪೂರೈಕೆದಾರ ಸೇರಿ ಮೂವರು ಬಂಧನ

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೂ. 53.03 ಲಕ್ಷ ಮೌಲ್ಯದ 1 ಕ್ವಿಂಟಾಲ್ 6 ಕೆಜಿ 50 ಗ್ರಾಂ ಗಾಂಜಾ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಾಂಜಾ ಪೂರೈಕೆ ಜಾಲಕ್ಕೆ ಸಂಬಂಧಿಸಿದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಜ. 19, 2026ರಂದು ದಾಖಲಾಗಿದ್ದ…

ಮೆಹಂದಿ ಕಾರ್ಯಕ್ರಮಕ್ಕೆ ಹೋದ ವೇಳೆ ಮನೆಕಳ್ಳತನ:ವಿದೇಶಕ್ಕೆ ಪರಾರಿಯಾಗಿದ್ದ ಆರೋಪಿ ಬಜಪೆ ಪೊಲೀಸರ ಬಲೆಗೆ, ಚಿನ್ನಾಭರಣ ವಶ

ಮಂಗಳೂರು: ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು–ಜೋಕಟ್ಟೆ ಪ್ರದೇಶದಲ್ಲಿ ಕಳೆದ ವರ್ಷದ ಸೆಪ್ಟೆಂಬರ್ 23ರಂದು ನಡೆದಿದ್ದ ಮನೆಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಆರೋಪಿಯನ್ನು ಬಂಧಿಸಿ ಚಿನ್ನಾಭರಣ, ನಗದು ಹಾಗೂ ವಾಹನವನ್ನು ವಶಪಡಿಸಿಕೊಂಡಿದ್ದಾರೆ.ಮೊಹಮ್ಮದ್ ಷರೀಫ್ ಅವರು ತಮ್ಮ ಸಂಬಂಧಿಕರ ಮೆಹಂದಿ ಕಾರ್ಯಕ್ರಮಕ್ಕೆ ಕಳವಾರಿಗೆ…

ಮಂಗಳೂರು :ಬಾಳೆಪುಣಿಯಲ್ಲಿ MDMA ಮಾರಾಟ:55 ಗ್ರಾಂ ಮಾದಕ ವಸ್ತು ಸಹಿತ ಯುವಕ ವಶಕ್ಕೆ…!!

ಮಂಗಳೂರು: ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಕೊಣಾಜೆ ಪೊಲೀಸ್ ಠಾಣೆಯ ನಿರೀಕ್ಷಕರು, ಉಪನಿರೀಕ್ಷಕರು, ಸಿಬ್ಬಂದಿ ಹಾಗೂ ಮಂಗಳೂರು ದಕ್ಷಿಣ ಉಪವಿಭಾಗದ ಆಂಟಿ–ಡ್ರಗ್ ತಂಡವು ನಿಷೇಧಿತ MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ.ದಿನಾಂಕ 07.02.2026ರಂದು ಉಳ್ಳಾಲ ತಾಲೂಕು ಬಾಳೆಪುಣಿ…

ಮಹಿಳಾ ಅಧಿಕಾರಿಯ ಬೆಡ್‌ರೂಮ್ ದೃಶ್ಯಗಳ ಸ್ಟಿಂಗ್ ಮಾಡಿ 50 ಲಕ್ಷ ರೂ.ಗೆ ಬ್ಲ್ಯಾಕ್‌ಮೇಲ್: ನಕಲಿ ಪತ್ರಕರ್ತರ ಗ್ಯಾಂಗ್ ಬಂಧನ

ಬೆಳಗಾವಿಯಲ್ಲಿ (Belagavi) ಮಹಿಳಾ ಅಧಿಕಾರಿಯ ಖಾಸಗಿ ಕ್ಷಣಗಳನ್ನು ರಹಸ್ಯ ಕ್ಯಾಮರಾದಲ್ಲಿ ಸೆರೆಹಿಡಿದು 50 ಲಕ್ಷ ರೂಪಾಯಿಗೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ನಕಲಿ ಪತ್ರಕರ್ತರ ಗ್ಯಾಂಗನ್ನು ಪೊಲೀಸರು ಬಂಧಿಸಿದ್ದಾರೆ. ಮಾಳಮಾರುತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಈ ಪ್ರಕರಣ ಸದ್ಯ ಬೆಳಗಾವಿಯಲ್ಲಿ ಸಂಚಲನ ಮೂಡಿಸಿದೆ.…

ಕಡಬ :ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!

ಕಡಬ: ತಾಲೂಕಿನ ಕೋಡಿಂಬಾಳ ಗ್ರಾಮದ ಪಡೆಜ್ಜಾರು ಮುರಚೆಡವು ಬಳಿ ಕಾರೊಂದು ರಸ್ತೆ ಬದಿಯಲ್ಲಿದ್ದ ಹೈಟೆನ್ಷನ್ (H.T) ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಹಾನಿಗೊಳಗಾದ ಘಟನೆ ಫೆ. 4ರಂದು ಬೆಳಿಗ್ಗೆ ಸಂಭವಿಸಿದೆ.KA-21-P-8882 ಸಂಖ್ಯೆಯ ಕಾರನ್ನು ಚಾಲನೆ ಮಾಡುತ್ತಿದ್ದ ಸೀತಾರಾಮ ಗೌಡ ಅವರು ಅಜಾಗರೂಕತೆ…

ನೇಪಾಳದಿಂದ ಕಾರ್ಯಾಚರಣೆ ನಡೆಸಿದ ಇನ್‌ವೆಸ್ಟ್‌ಮೆಂಟ್ ವಂಚನೆ ಜಾಲ ಬಯಲು: ಮಂಗಳೂರು ಪೊಲೀಸರಿಂದ 11 ಮಂದಿಯ ಬಂಧನ

ಮಂಗಳೂರು: ನೇಪಾಳದಲ್ಲಿ ಕುಳಿತು ಭಾರತೀಯರನ್ನು ಗುರಿಯಾಗಿಸಿ ಆನ್‌ಲೈನ್ ಹೂಡಿಕೆ (Investment) ಹೆಸರಿನಲ್ಲಿ ನೂರಾರು ಕೋಟಿ ರೂಪಾಯಿ ವಂಚನೆ ನಡೆಸುತ್ತಿದ್ದ ಅಂತರರಾಷ್ಟ್ರೀಯ ಜಾಲವನ್ನು ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ಠಾಣೆಯವರು ಭೇದಿಸಿದ್ದು, ಒಟ್ಟು 11 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.ವಂಚನೆ ಜಾಲದಲ್ಲಿ 16…

ಹನಿಮೂನ್ ಮರ್ಡರ್ 2.0 – ಹಿಟ್ ಅಂಡ್ ರನ್ ರೀತಿಯಲ್ಲಿ ಪತಿಯನ್ನು ಕೊಲ್ಲಿಸಿದ ನವವಧು!

ಮೇಘಾಲಯದಲ್ಲಿ ನಡೆದ ಹನಿಮೂನ್ ಮರ್ಡರ್(Honeymoon Murder) ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬಿಳಿಸಿತ್ತು. ಈಗ ಅದೇ ರೀತಿಯ ಪ್ರಕರಣ ರಾಜಸ್ಥಾನದಲ್ಲಿ(Rajasthan) ಬೆಳಕಿಗೆ ಬಂದಿದೆ. ನವವಿವಾಹಿತೆ ತನ್ನ ಮಾಜಿ ಪ್ರೇಮಿ ಜೊತೆ ಸೇರಿ ಹನಿಮೂನ್‌ನಲ್ಲಿಯೇ ತನ್ನ ಗಂಡನನ್ನೆ ಕೊಲೆ ಮಾಡಿಸಿದ ಘಟನೆ ನಡೆದಿದೆ.…

ರಿಕ್ಷಾ-ಸ್ಕೂಟರ್ ಢಿಕ್ಕಿ; ನಾಲ್ವರಿಗೆ ಗಾಯ

: ರಾ.ಹೆ.75ರ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟುನಲ್ಲಿ ರಿಕ್ಷಾ ಹಾಗೂ ಸ್ಕೂಟರ್ ಮಧ್ಯೆ ಢಿಕ್ಕಿ ಸಂಭವಿಸಿ ರಿಕ್ಷಾದಲ್ಲಿದ್ದ ಮೂವರು ಹಾಗೂ ಸ್ಕೂಟರ್ ಸವಾರ ಗಾಯಗೊಂಡ ಘಟನೆ ಬುಧವಾರ ನಡೆದಿದೆ. ರಿಕ್ಷಾ ಚಾಲಕ ನವಾಜ್ ಕಬಕ, ಪ್ರಯಾಣಿಕರಾದ, ಅಳಕೆಮಜಲು ನಿವಾಸಿಗಳಾದ ಅವ್ವಮ್ಮ, ಸುಹೈಲ್ ಹಾಗೂ…

ಉಪ್ಪಿನಂಗಡಿ:ಸುಪ್ರೀತಾ ನಾಪತ್ತೆ..!!

ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕು ಉರುವಾಲು ಗ್ರಾಮದ ಮಜಿಕುಡೇಲು ಎಂಬಲ್ಲಿನ ನಿವಾಸಿ ಸುಪ್ರೀತಾ(20) ಎಂಬವರು ಮಂಗಳವಾರ ನಸುಕಿನಿಂದ ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. ದಿವಂಗತ ಶೀನಪ್ಪ ಎಂಬವರ ಮಗಳಾಗಿರುವ ಈಕೆ ಸೋಮವಾರ ರಾತ್ರಿ ಎಂದಿನಂತೆ ಮಲಗಿದ್ದವರು…

ಮಾವನಿಂದ ವಿದ್ಯಾರ್ಥಿನಿ ಗರ್ಭಿಣಿ

ತಾಲೂಕಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯೊಂದರ 10ನೇ ತರಗತಿ ವಿದ್ಯಾರ್ಥಿನಿ 5 ತಿಂಗಳ ಗರ್ಭಿಣಿಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಳೆದ 2-3 ತಿಂಗಳಿನಿಂದ ವಿದ್ಯಾರ್ಥಿನಿಯ ದೇಹದಲ್ಲಾದ ಬದಲಾವಣೆ ಗಮನಿಸಿ ಹಾಸ್ಟೆಲ್‌ನ ಮೇಲ್ವಿಚಾರಕರು ಪೋಷಕರನ್ನು ಕರೆಸಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆಗೆ…

Join WhatsApp Group
error: Content is protected !!