ಕಾರಿನಲ್ಲಿ 10 ಕೋಟಿ ರೂ. ಮೌಲ್ಯದ ಅಂಬರ್‌ಗ್ರೀಸ್ ಸಾಗಿಸುತ್ತಿದ್ದ 9 ಮಂದಿಯ ಬಂಧನ
ಕೇರಳ ರಾಜ್ಯದಿಂದ ಅಕ್ರಮವಾಗಿ ಅಂದಾಜು 10 ಕೋಟಿ ರೂ. ಮೌಲ್ಯದ 10 ಕೆ.ಜಿ 390 ಗ್ರಾಂ ಅಂಬರ್‌ಗ್ರೀಸ್ (ತಿಮಿಂಗಲದ ವಾಂತಿ) ಅನ್ನು ಮಾರಾಟ ಮಾಡಲು ಸಾಗಿಸುತ್ತಿದ್ದ ವ್ಯಕ್ತಿಗಳನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ…
