ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಹೊಂಡಕ್ಕೆ ಉರುಳಿದ ಕಾರು
ಮೂಡಿಗೆರೆ ಕಡೆಯಿಂದ ಬೆಳ್ತಂಗಡಿಯತ್ತ ಸಂಚರಿಸುತ್ತಿದ್ದ ಆಮ್ನಿ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟು ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಹೊಂಡಕ್ಕೆ ಉರುಳಿ ಮರಕ್ಕೆ ಢಿಕ್ಕಿ ಹೊಡೆದ ಘಟನೆ ಸೋಮವಾರ ನಡೆದಿದೆ. ತಾಲೂಕಿನ ಕಾಲೇಜೊಂದರ ದಾಖಲಾತಿಗೆ ಆಗಮಿಸುತ್ತಿದ್ದ ಸಕಲೇಶಪುರ…
