ನಾನು ಅಜ್ಮಲ್ ಕಸಬ್ನ ತಮ್ಮ.! ಕುಡಿದ ಮತ್ತಿನಲ್ಲಿ ಪೊಲೀಸ್ ಠಾಣೆಗೆ ಬಾಂಬ್ ಬೆದರಿಕೆ ಹಾಕಿದ ಶಿವನಾಥ್ ಶುಕ್ಲಾ ಅಂದರ್.!
ಕುಡಿದ ಮತ್ತಿನಲ್ಲಿ ಅಪರಿಚಿತ ವ್ಯಕ್ತಿಯೋರ್ವ ನಾನು ಅಜ್ಮಲ್ ಕಸಬ್ ನ ಸಹೋದರ, ಇನ್ನು ಸ್ವಲ್ಪ ಹೊತ್ತಿನಲ್ಲಿ ಇಡೀ ಮುಂಬೈ ಪೊಲೀಸ್ ಠಾಣೆಯ ಮೇಲೆ ಬಾಂಬ್ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಉತ್ತರ ಪ್ರದೇಶ ಮೂಲದ ಪಿಯೂಷ್…
