ದಲಿತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ಶೀಘ್ರ ಬಂಧಿಸಲು ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ಶಾಕಿರ್ ಆಗ್ರಹ
ಪುತ್ತೂರು: ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ಬಿಜೆಪಿ ಮುಖಂಡ ಮಹೇಶ್ ಭಟ್ ಎಂಬಾತನ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ದಲಿತ ವ್ಯಕ್ತಿಯ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರ ನಡೆದಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆರೋಪಗಳು ಕೇಳಿ ಬರುತ್ತಿವೆ. ಹಾಗೂ ಈ ಬಗ್ಗೆ…
