ಪುತ್ತೂರು:ಮಹಿಳೆ ಹಾಗೂ ಸಹೋದರನ ಮೇಲೆ ಮಾರಕಾಯುಧ ಬೀಸಿದ ಹಸೈನರ್!!!
ಪುತ್ತೂರು : ಮಹಿಳೆ ಹಾಗೂ ಆಕೆಯ ಸಹೋದರನ ಮೇಲೆ ವ್ಯಕ್ತಿಯೊಬ್ಬ ತಲ್ವಾರ್ ಬೀಸಿ ಹಲ್ಲೆಗೆ ಮುಂದಾದ ಘಟನೆ ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಸಂಪ್ಯದ ಮೂಲೆ ಎಂಬಲ್ಲಿ ಇಂದು (ಮಾ 27) ಸಂಜೆ ನಡೆದಿದೆ. ಸಂಪ್ಯದ ಮೂಲೆ ನಿವಾಸಿ ರೇಖನಾಥ ರೈ…
