Category: ಕ್ರೈಂ

ಠಾಣೆಯಲ್ಲೇ ಪತಿಗೆ ಪಂಚ್‌ ಕೊಟ್ಟ ಬಾಕ್ಸರ್‌ ಪತ್ನಿ-ಅರ್ಜುನ ಪ್ರಶಸ್ತಿ ಪುರಸ್ಕೃತ ದಂಪತಿ ಫೈಟ್‌ ಫುಲ್ ವೈರಲ್!‌ VIDEO

ವಿವಾಹ ವಿಚ್ಛೇದನ ಕಲಾಪ ನಡೆಯುತ್ತಿದ್ದಾಗ ಮಾಜಿ ವಿಶ್ವ ಚಾಂಪಿಯನ್ ಬಾಕ್ಸರ್ ಸ್ವೀಟಿ ಬೂರ ಎಲ್ಲರ ಎದುರಲ್ಲೇ ತನ್ನ ಗಂಡನ ಮೇಲೆ ಹಲ್ಲೆ ನಡೆಸಿರುವುದು ಕ್ಯಾಮರದಲ್ಲಿ ದಾಖಲಾಗಿದೆ. ಘಟನೆಯು ಹರ್ಯಾಣದ ಹಿಸಾರ್‌ನ ಪೊಲೀಸ್ ಠಾಣೆಯೊಂದರಲ್ಲಿ ಮಾರ್ಚ್ 15ರಂದು ನಡೆದಿದೆ ಎನ್ನಲಾಗಿದೆ. ಗಂಡ, ಕಬಡ್ಡಿ…

ನಾಗಾರ್ಜುನನ್ನು ಮದುವೆಯಾದ ಪಸೀಹಾ!!!

ಮುಸ್ಲಿಂ ಯುವತಿಯೊಬ್ಬಳು ಹಿಂದೂ ಯುವಕನನ್ನು ಪ್ರೀತಿಸಿ ಆಕೆಯ ಪೋಷಕರ ವಿರೋಧವನ್ನೂ ಲೆಕ್ಕಿಸದೇ ಸಪ್ತಪದಿ ತುಳಿದು ಹೊಸ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರಕ್ಕೆ ಅಂಟಿಕೊಂಡಿರುವ ಮೈಲಪ್ಪನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ 24 ವರ್ಷದ ನಾಗಾರ್ಜುನ ಹಾಗೂ 22 ವರ್ಷದ…

ಪತ್ನಿಯ ಕೊಲೆಗೆ ಯತ್ನ: ಧರ್ಮಸ್ಥಳ ಪೊಲೀಸ್ ಠಾಣೆಯ PSI ಕಿಶೋರ್ ವಿರುದ್ಧ ಎಫ್‌ಐಆರ್‌

ವರದಕ್ಷಿಣೆಗಾಗಿ ಪತ್ನಿಗೆ ಕಿರುಕುಳ ನೀಡಿ ಕೊಲೆಗೆ ಯತ್ನಿಸಿದ ಆರೋಪದಡಿ ಧರ್ಮಸ್ಥಳ ಪೊಲೀಸ್‌ ಠಾಣೆಯ ಪಿಎಸ್‌ಐ ಪಿ.ಕಿಶೋರ್ ಸೇರಿದಂತೆ ನಾಲ್ವರ ವಿರುದ್ಧ ಇಲ್ಲಿನ ಚಂದ್ರಾಲೇಔಟ್‌ ಪೊಲೀಸ್ ಠಾಣೆಯಲ್ಲಿ ಸೋಮವಾರ ರಾತ್ರಿ ಎಫ್‌ಐಆರ್‌ ದಾಖಲಾಗಿದೆ. ಕಿಶೋರ್‌ ಅವರ ಪತ್ನಿ, ನಾಗರಬಾವಿ ಟೀಚರ್ಸ್ ಕಾಲೊನಿಯ ಮಾನಸ…

ದರೋಡೆಕೋರನಿಗೆ ತಕ್ಕ ಪಾಠ ; ಸಾಹಸ ಮೆರೆದ ವೃದ್ಧನ ವಿಡಿಯೋ ವೈರಲ್‌ | Watch Video

ಮೆ ಕ್ಸಿಕೋದ ಮಾಂಟೆರ್ರೆಯ ಕಾರ್ನೆಸ್ ಕೇರ್ಸ್ ಅಂಗಡಿಯಲ್ಲಿ ನಡೆದ ದರೋಡೆ ಪ್ರಯತ್ನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಹೂಡಿ ಧರಿಸಿದ ಯುವಕ ಬಂದೂಕು ತೋರಿಸಿ ಅಂಗಡಿಯ ಕ್ಯಾಷಿಯರ್‌ನಿಂದ ಹಣ ಕದಿಯಲು ಪ್ರಯತ್ನಿಸಿದ್ದು, ಈ ಸಂದರ್ಭದಲ್ಲಿ, ಕೌಬಾಯ್ ಟೋಪಿ, ಕನ್ನಡಕ ಧರಿಸಿದ್ದ…

ರೈಲು ಹಳಿಯಲ್ಲಿ ಐಬಿ ಅಧಿಕಾರಿಯ ಮೃತದೇಹ ಪತ್ತೆ

ಇಲ್ಲಿನ ಚಾಕಾ ಸಮೀಪದ ರೈಲು ಹಳಿಯಲ್ಲಿ ಮಹಿಳೆಯೋರ್ವರ ಮೃತದೇಹ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ. ಮೃತ ಮಹಿಳೆಯನ್ನು ಪತ್ತನಂತಿಟ್ಟದ ಅತಿರುಂಕಳ್‌ನ ನಿವಾಸಿ ಮೇಘಾ ಮಧುಸೂಧನನ್ (25) ಎಂದು ಗುರುತಿಸಲಾಗಿದೆ. ವಿಧಿ ವಿಜ್ಞಾನದ ಪದವೀಧರೆಯಾಗಿರುವ ಮೇಘಾ ಅವರು ತಿರುವನಂತಪುರದ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ…

ಮಲ್ಪೆ ಮರಕ್ಕೆ ಕಟ್ಟಿ ದಲಿತ ಮಹಿಳೆಗೆ ಹಲ್ಲೆ: ಪ್ರಕರಣ ವಾಪಾಸ್ಸು ಪಡೆಯುವಂತೆ ಸಂತ್ರಸ್ತೆಯಿಂದ ಡಿಸಿಗೆ ಮನವಿ

ಮಲ್ಪೆಯಲ್ಲಿ ಮೀನು ಕದ್ದ ಆರೋಪದ ಮೇಲೆ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಪ್ರಕರಣ ಇದೀಗ ಸುಖಾಂತ್ಯಕ್ಕೆ ಬಂದಂತೆ ಕಾಣುತ್ತಿದೆ. ಸಂತ್ರಸ್ತೆ ಲಕ್ಕವ್ವ ಬಾಯಿ ನೇತೃತ್ವದಲ್ಲಿ ಇಂದು ಪರಿಶಿಷ್ಟ ಸಮುದಾಯದವರು ಸೇರಿಕೊಂಡು ನಾವು ರಾಜಿ ಮಾಡಿಕೊಂಡಿದ್ದೇವೆ. ಪ್ರಕರಣವನ್ನು ಹಿಂಪಡೆಯಿರಿ ಎಂದು…

ಲಾಂಗ್ ಹಿಡಿದು ರೀಲ್ಸ್‌ ಮಾಡಿದ ಬಿಗ್ ಬಾಸ್‌ ಖ್ಯಾತಿಯ ವಿನಯ್ ಗೌಡ ಹಾಗೂ ರಜತ್ ಮೇಲೆ FIR

ಬಿಗ್ ಬಾಸ್ ಸೀಸನ್ 11ರ ಸ್ಪರ್ಧಿ ಬುಜ್ಜಿ ರಜತ್ ಹಾಗೂ ಮಾಜಿ ಸ್ಪರ್ಧಿ ವಿನಯ್ ಗೌಡಗೆ ಸಂಕಷ್ಟ ಎದುರಾಗಿದೆ. ಇಬ್ಬರ ವಿರುದ್ಧ ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ರಜತ್ ಕಿಶನ್ ಜೊತೆ ನಟ ವಿನಯ್ ಗೌಡ ರೀಲ್ಸ್…

ಯೂಟ್ಯೂಬ್ ನೋಡಿ ಸ್ವಯಂ ಹೆರಿಗೆ ಮಾಡಿಕೊಂಡ ಬಳಿಕ ಹಸುಳೆ ಕೊಲೆ! ಪ್ರೇಮಿಗಳ ಬಂಧನ

ತಾಲ್ಲೂಕಿನ ಅಂಬಡಗಟ್ಟಿ ಗ್ರಾಮದಲ್ಲಿ ಹೆತ್ತ ಹಸುಳೆಯನ್ನೇ ಕೊಲೆ ಮಾಡಿದ ಪ್ರಕರಣ ಪತ್ತೆ ಮಾಡಿದ ಪೊಲೀಸರು, ಪ್ರೇಮಿಗಳನ್ನು ಬಂಧಿಸಿದ್ದಾರೆ. ಅಂಬಡಗಟ್ಟಿಯ ಮಹಾಬಲೇಶ್ವರ ರುದ್ರಪ್ಪ ಕಾಮೋಜಿ (31) ಹಾಗೂ ಸಿಮ್ರನ್ ಮೌಲಾಸಾಬ್ ಮಾಣಿಕಬಾಯಿ (22) ಬಂಧಿತರು. ಮಾರ್ಚ್‌ 5ರಂದು ಅಂಬಡಗಟ್ಟಿಯ ಮನೆಯೊಂದರ ಹಿತ್ತಲಿನ ತಿಪ್ಪೆಗುಂಡಿಯಲ್ಲಿ…

ಭಕ್ತಕೋಡಿ :ರಾಜೇಶ್ ಎಸ್.ಡಿ ಆತ್ಮಹತ್ಯೆ

ಪುತ್ತೂರು:ಭಕ್ತಕೊಡಿಯ ಶ್ರೀ ರಾಮ ಭಜನಾ ಮಂದಿರದ ಅಧ್ಯಕ್ಷ ಹಾಗೂ ಷಣ್ಮುಖ ಯುವಕ ಮಂಡಲ ಸದಸ್ಯ ಸರ್ವೆದೋಳಗುತ್ತು ದಿ. ಚಂದ್ರ ಪೂಜಾರಿಯವರ ಪುತ್ರ. ರಾಜೇಶ್ ಎಸ್.ಡಿ (45 ವ.) ವಿಷಸೇವಿಸಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ರಾಜೇಶ್ ಅವರು ಶನಿವಾರ ಸಂಜೆ ವಿಷ ಸೇವಿಸಿದ್ದು.ಪುತ್ತೂರಿನ…

BIG NEWS: ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ಅತ್ತೆಯಿಂದಲೇ ಅಳಿಯನ ಬರ್ಬರ ಕೊಲೆ

ರಿಯಲ್ ಎಸ್ಟೇಟ್ ಉದ್ಯಮಿ ಲೋಕನಾಥ್ ಸಿಂಗ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಹೆಣ್ಣು ಕೊಟ್ಟಿದ್ದ ಅತ್ತೆಯೇ ಅಳಿಯನನ್ನು ಬರ್ಬರವಾಗಿ ಕೊಲೆ ಮಾಡಿರುವ ರಹಸ್ಯ ಬಯಲಾಗಿದೆ ರಿಯಲ್ ಎಸ್ಟೇಟ್ ಉದ್ಯಮಿ ಲೋಕನಾಥ್ ಸಿಂಗ್ ಮಾರ್ಚ್ 22ರಂದು ಬಿಜಿಎಸ್ ಲೇಔಟ್ ನ ನಿರ್ಮಾಣ…

Join WhatsApp Group
error: Content is protected !!