ಏಕನಾಥ್ ಶಿಂಧೆಗೆ ಅಪಹಾಸ್ಯ- ಸ್ಟ್ಯಾಂಡ್‌ಅಪ್ ಕಾಮಿಡಿಯನ್ ಕಾರ್ಯಕ್ರಮ ಸ್ಥಳವನ್ನೇ ಧ್ವಂಸಗೊಳಿಸಿದ ಕಾರ್ಯಕರ್ತರು!- VIDEO
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಅಪಹಾಸ್ಯ ಮಾಡಿದ್ದಕ್ಕೆ ಸ್ಟ್ಯಾಂಡ್-ಅಪ್ ಕಾಮಿಡಿಯನ್ ಕುನಾಲ್ ಕಮ್ರಾ ಅವರ ಕಾರ್ಯಕ್ರಮದ ಸ್ಥಳವನ್ನೇ ಶಿವಸೇನಾ ಕಾರ್ಯಕರ್ತರು ಧ್ವಂಸ ಮಾಡಿರುವ ಘಟನೆ ನಡೆದಿದೆ. ಮುಂಬೈನ ಖಾರ್‌ನಲ್ಲಿರುವ ಹೋಟೆಲ್‌ನಲ್ಲಿ ನಡೆದ ಕುನಾಲ್ ಕಮ್ರಾ ಅವರ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿಯನ್ನು ಅಪಹಾಸ್ಯ…
