ಮಂಜೇಶ್ವರ : ಭೀಕರ ರಸ್ತೆ ಅಪಘಾತ: ತಂದೆ-ಮಗ ಸಹಿತ ಮೂವರು ಮೃತ್ಯು
ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯ ಕಂಬಕ್ಕೆ ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ-ಮಗ ಸಹಿತ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮಂಜೇಶ್ವರದ ಹೊಸಂಗಡಿ ಚೆಕ್ ಪೋಸ್ಟ್ ಬಳಿ ಸೋಮವಾರ ರಾತ್ರಿ 9:30ರ ಸುಮಾರಿಗೆ ಸಂಭವಿಸಿದೆ.…
