ಗಂಡನ ಜೊತೆ ಗಲಾಟೆ, ಬೇರೊಬ್ಬನ ಫೋನ್ ಕಿರುಕುಳ – ಬಿಬಿಎಂಪಿ ಕಚೇರಿಯ ಸಿಬ್ಬಂದಿ ಆತ್ಮಹತ್ಯೆ
ವ್ಯ ಕ್ತಿಯೋರ್ವನ ಕಿರುಕುಳದಿಂದ ಬೇಸತ್ತ ಬಿಬಿಎಂಪಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜಪೇಟೆಯಲ್ಲಿ ನಡೆದಿದೆ.ನಂದಿನಿ (32) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಮೃತ ಮಹಿಳೆ ಬಿಬಿಎಂಪಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಅನ್ಯ…
