ಫೈಝಲ್ ನಾಪತ್ತೆ; ದೂರು ದಾಖಲು
ಸುರತ್ಕಲ್ ನಿವಾಸಿ ಮಹಮ್ಮದ್ ಫೈಜಲ್ (24) ನಾಪತ್ತೆಯಾಗಿರುವ ಕುರಿತಂತೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ದೇರಳಕಟ್ಟೆಯ ಕಾಲೇಜೊಂದರಲ್ಲಿ ಸಿವಿಲ್ ಎಂಜಿನಿಯರಿಂಗ್ ವಿದ್ಯಾಭ್ಯಾಸ ಮುಗಿಸಿದ್ದು, ಕೆಲಸಕ್ಕಾಗಿ ಹುಡುಕಾಟ ನಡೆಸುತ್ತಿದ್ದ. ಕೆಲಸಕ್ಕೆ ಹೋಗುವುದಾಗಿ ಮನೆಯಿಂದ ಹೊರಟು ಹೋಗಿದ್ದು, ಆ ಬಳಿಕ ಫೋನ್ ಕರೆಗೆ ಸಿಗದೆ,…
