ಭಯಾನಕ ಘಟನೆ: ʼಪ್ರೇಮʼ ನಿರಾಕರಿಸಿದ ಯುವತಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚುವ ಬೆದರಿಕೆ | Shocking Video
ತೆಲಂಗಾಣದ ಹುಜೂರ್‌ನಗರದಲ್ಲಿ ನಡೆದ ಭಯಾನಕ ಘಟನೆಯೊಂದು ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಪ್ರೇಮ ನಿರಾಕರಿಸಿದ ಕಾರಣ ವ್ಯಕ್ತಿಯೊಬ್ಬ ಯುವತಿಯ ಮೇಲೆ ಪೆಟ್ರೋಲ್ ಸುರಿದು ತನ್ನನ್ನೂ ಮತ್ತು ಆಕೆಯನ್ನೂ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ್ದಾನೆ. ಈ ಘಟನೆ ಫೆಬ್ರವರಿ 10 ರಂದು ಸೂರ್ಯಪೇಟೆ ಜಿಲ್ಲೆಯ…
