ವಿವಾಹದ ಮುನ್ನಾ ದಿನ ವಧು ಶೈಮಾ ಆತ್ಮಹತ್ಯೆ-ಪ್ರಿಯಕರ ಸಜೀರ್ ಆತ್ಮಹತ್ಯೆಗೆ ಯತ್ನ!!!
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ತನ್ನ ಇಚ್ಛೆಗೆ ವಿರುದ್ಧವಾಗಿ ಬೇರೆ ಯುವಕನ ಜೊತೆ ವಿವಾಹ ನಿಶ್ಚಯಿಸಿದ್ದಕ್ಕೆ ವಿವಾಹದ ಮುನ್ನಾದಿನ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ವಿಚಾರ ತಿಳಿದು ಆಕೆಯ ಪ್ರಿಯಕರ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಶೈಮಾ ಸಿನಿವರ್(18) ಆತ್ಮಹತ್ಯೆ ಮಾಡಿಕೊಂಡ ಯುವತಿ. ಮೂಲಗಳ…
