ವಿಟ್ಲ : ಈಡಿ ಅಧಿಕಾರಿ ಸೋಗಿನಲ್ಲಿ ಬೀಡಿ ಉದ್ಯಮಿಯ ಮನೆ ದರೋಡೆ – ಅನಿಲ್ ಫರ್ನಾಂಡಿಸ್ ಅರೆಸ್ಟ್
ವಿಟ್ಲ : ಬೋಳಂತೂರಿನ ನಾರ್ಶ ಎಂಬಲ್ಲಿ ಉದ್ಯಮಿಯ ಮನೆಯಲ್ಲಿ, ಈಡಿ ಅಧಿಕಾರಿಗಳ ಸೋಗಿನಲ್ಲಿ ಬಂದು ದರೋಡೆ ಮಾಡಿದ ಪ್ರಕರಣದಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಅಂತರಾಜ್ಯ ದರೋಡೆಕೋರನನ್ನು ಬಂಧಿಸಿ ಕಾರು, ನಗದು ವಶಪಡಿಸಿಕೊಂಡಿದ್ದಾರೆ.ಕೇರಳ ರಾಜ್ಯದ ಕೊಲ್ಲಂ ಜಿಲ್ಲೆಯ ಅನಿಲ್ ಫರ್ನಾಂಡಿಸ್ (49…
