Category: ಕ್ರೈಂ

ಪರ್ಲಡ್ಕ ಜಂಕ್ಷನ್’ನಲ್ಲಿ ಹೊಂಡಕ್ಕೆ ಉರುಳಿದ ಕಾರು! ಸುಳ್ಯ ಮೂಲದ ಮೂವರು ಮೃತ್ಯು

ಪುತ್ತೂರು: ನಿಯಂತ್ರಣ ತಪ್ಪಿದ ಕಾರೊಂದು ಇಲ್ಲಿನ ಬೈಪಾಸ್ ರಸ್ತೆಯಲ್ಲಿ ಶನಿವಾರ ಬೆಳಗ್ಗೆ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ತಂದೆ ಮತ್ತು ಮಗ ಸೇರಿ ಮೂವರು ಮೃತಪಟ್ಟಿದ್ದಾರೆ‌.ಸುಳ್ಯ, ಜಟ್ಟಿಪಳ್ಳದ ಕಾನತ್ತಿಲ ನಿವಾಸಿ ಅಣ್ಣು ನಾಯ್ಕ ಮತ್ತು ಅವರ ಪುತ್ರ ಚಿಕ್ಕಮಗಳೂರು ಜಿಲ್ಲೆಯ ಕಾರ್ಮಿಕ…

ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಹೊಂಡಕ್ಕೆ ಬಿದ್ದ ಕಾರು: ನಾಲ್ವರಿಗೆ ಗಾಯ

ಅಂಬಲಪಾಡಿಯಲ್ಲಿ ಮೇಲ್ಸೇತುವೆ ನಿರ್ಮಾಣಕ್ಕಾಗಿ ತೆಗೆಯಲಾಗಿದ್ದ ಬೃಹತ್ ಗುಂಡಿಗೆ ಕಾರೊಂದು ಬಿದ್ದಿದೆ. ಮಂಗಳೂರಿನಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಕಾರು ಮತ್ತೊಂದು ವಾಹನಕ್ಕೆ ದಾರಿ ಮಾಡಿಕೊಡುವ ವೇಳೆ ನಿಯಂತ್ರಣ ತಪ್ಪಿ ಬೃಹತ್ ಗುಂಡಿಗೆ ಬಿದ್ದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಂಬಲಪಾಡಿ…

ವರ್ಕ್ ಫ್ರಂ ಹೋಮ್ ಹೆಸರಲ್ಲಿ ಮಹಿಳೆಯರಿಗೆ 20 ಲಕ್ಷ ವಂಚನೆ

ವರ್ಕ್ ಫ್ರಂ ಹೋಮ್ ಹೆಸರಿನಲ್ಲಿ ವಂಚಕರು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಮಹಿಳೆಯರಿಗೆ ಸುಮಾರು 20 ಲಕ್ಷ ರುಪಾಯಿ ವಂಚಿಸಿರುವ ಘಟನೆ ನಡೆದಿದೆ. ಕನಕಪುರ ತಾಲೂಕು ದೊಡ್ಡ ಆನಮಾನಹಳ್ಳಿ ವಾಸಿ ಎಸ್.ಶಾಲಿನಿ 16,55,556 ರು., ಹಾಗೂ ಚನ್ನಪಟ್ಟಣ ಟೌನ್ ಮದೀನ ಚೌಕ್ ವಾಸಿ…

ತೃತೀಯಲಿಂಗಿಯನ್ನೇ ಮದುವೆ ಆಗೋದು ಎಂದು ಮಗ ಪಟ್ಟು! ಮಾನಸಿಕ ಹಿಂಸೆ ತಾಳಲಾರದೆ ಅತ್ಮಹತ್ಯೆಗೆ ಶರಣಾದ ಹೆತ್ತವರು

ಮಂಗಳಮುಖಿ ಜತೆ ಪುತ್ರ ಮದುವೆ ಆಗುವುದಾಗಿ ಹೇಳಿದ ಕಾರಣಕ್ಕೆ ಅವಮಾನಗೊಂಡ ಪೋಷಕರು ಕ್ರಿಮಿನಾಶಕ ಸೇವಿಸಿ ಆತ್ಮ*ಹತ್ಯೆ ಮಾಡಿಕೊಂಡ ದಾರುಣ ಘಟನೆ ಆಂಧ್ರಪ್ರದೇಶದ ನಂದ್ಯಾಲ್‌ನಲ್ಲಿ ನಡೆದಿರುವುದು ವರದಿಯಾಗಿದೆ. ಏನಿದು ಘಟನೆ?: ಆಂಧ್ರದ ನಂದ್ಯಾಲ ನಿವಾಸಿಗಳಾದ ಸುಬ್ಬು ರಾಯಡು ಮತ್ತು ಸರಸ್ವತಿ ದಂಪತಿಯ ಏಕೈಕ…

ಕಿಮ್ಸ್ ಆಸ್ಪತ್ರೆ ಮುಂಭಾಗ ಹೈಡ್ರಾಮಾ; ಮೃತ ಅಯ್ಯಪ್ಪ ಮಾಲಾಧಾರಿ ಶವಕ್ಕಾಗಿ ಇಬ್ಬರು ಹೆಂಡತಿಯರ ಕಿತ್ತಾಟ!

ನಗರದಲ್ಲಿ ಸಿಲಿಂಡರ್ ಸ್ಫೋಟಗೊಂಡು (Cylinder Blast) ಗಾಯಗೊಂಡಿದ್ದ ಅಯ್ಯಪ್ಪ (Ayyappa) ಮಾಲಾಧಾರಿ ನಿಜಲಿಂಗಪ್ಪ ಬೇಪುರಿ (58) ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ (Death). ಮೃತರ ಕುಟುಂಬಕ್ಕೆ ಈಗಾಗಲೆ ಉಸ್ತುವಾರಿ ಸಚಿವ ಸಂತೋಷ್ ಲಾಡ್ (Santosh Lad) 5 ಲಕ್ಷ ರೂಪಾಯಿ ಪರಿಹಾರ…

ಎಸ್ಐ, ಕಾನ್‌ಸ್ಟೆಬಲ್, ಯುವಕನ ಶವ ಕರೆಯಲ್ಲಿ ಪತ್ತೆ! ಭಾರಿ ಸಂಚಲನ ಸೃಷ್ಟಿಸಿದ ಪ್ರಕರಣ!

ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯ ಭಿಕ್ಕುನೂರಿನಲ್ಲಿ ಕೆಲಸ ಮಾಡುತ್ತಿರುವ ಸಬ್ ಇನ್ಸ್ಪೆಕ್ಟರ್ ಸಾಯಿಕುಮಾರ್, ಬಿಬಿಪೇಟೆಯಲ್ಲಿ ಕೆಲಸ ಮಾಡುತ್ತಿರುವ ಕಾನ್‌ಸ್ಟೆಬಲ್ ಶೃತಿ ಹಾಗೂ ಬಿಬಿಪೇಟೆಯ ಯುವಕ ನಿಖಿಲ್ ಆತ್ಮಹತ್ಯೆ ಮಾಡಿಕೊಂಡಿರುವುದು ಜಿಲ್ಲೆಯಲ್ಲಿ ತೀವ್ರ ಸಂಚಲನ ಮೂಡಿಸಿದೆ. ಮೂವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸ್…

ನಕಲಿ ಚಿನ್ನ ಅಡವಿಟ್ಟು ಕೋಟ್ಯಂತರ ರೂ ವಂಚನೆ: ಸ್ಪಷ್ಟನೆ ನೀಡಿದ ಮಂಗಳೂರು ಸಮಾಜ ಸೇವಾ ಬ್ಯಾಂಕ್

ಮಂಗಳೂರು, ಡಿಸೆಂಬರ್ 25: ನಕಲಿ ಚಿನ್ನ (fake gold) ಅಡವಿಟ್ಟು ವ್ಯಕ್ತಿ ಓರ್ವ ರೂ. 2 ಕೋಟಿಗೂ ಅಧಿಕ ಸಾಲವನ್ನು ಪಡೆದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿರುವ ಸಮಾಜ ಸೇವಾ ಸಹಕಾರಿ ಸಂಘಕ್ಕೆ ವಂಚಿಸಿರುವ ಆರೋಪ ಕೇಳಿಬಂದಿತ್ತು. ಆದರೆ, ಬ್ಯಾಂಕ್ನ ಪ್ರಧಾನ…

ವರ್ತೂರು ಪ್ರಕಾಶ್‌ಗೆ ಮತ್ತೊಂದು ಮಹಾ ಸಂಕಷ್ಟ: ಸ್ಫೋಟಕ ಸತ್ಯ ಬಾಯಿಬಿಟ್ಟ ಶ್ವೇತಾ ಗೌಡ

ಬೆಂಗಳೂರಿನಲ್ಲಿ ಹಲವು ಚಿನ್ನಾಭರಣ ಮಳಿಗೆಗಳಿಗೆ ಚಿನ್ನವನ್ನು ಪಡೆದು ಹಣ ಕೊಡದೇ ವಂಚನೆ ಮಾಡಿದ ಪ್ರಕರಣದಲ್ಲಿ ಬಂಧನವಾಗಿರುವ ಶ್ವೇತಾ ಗೌಡ ಮಾಜಿ ಸಚಿವ ವರ್ತೂರು ಪ್ರಕಾಶ್ ಅವರ ಕುರಿತ ಸಂಬಂಧಿಸಿದಂತೆ ಭಾರೀ ಮಾಹಿತಿಯೊಂದನ್ನು ಬಹಿರಂಗಪಡಿಸಿದ್ದಾರೆ. ಮಾಜಿ ಸಚಿವ ವರ್ತೂರು ಪ್ರಕಾಶ್ ಅವರು ತಮ್ಮ…

ಮಂಗಳೂರು: 500 ನಕಲಿ ಚಿನ್ನದ ಬಳೆ ಅಡವಿಟ್ಟು 2 ಕೋಟಿ ರೂ. ಸಾಲ ಪಡೆದ ಈಶ್ವರ ಮಂಗಲ ನಿವಾಸಿ ಅಬೂಬಕ್ಕರ್ ಸಿದ್ದಿಕ್

ಮಂಗಳೂರು, ಡಿಸೆಂಬರ್ 25: ವ್ಯಕ್ತಿಯೋರ್ವ ನಕಲಿ ಚಿನ್ನ ಅಡವಿಟ್ಟು 2 ಕೋಟಿಗೂ ಅಧಿಕ ರೂ. ಸಾಲ ಪಡೆದು ಮಂಗಳೂರಿನ (Mangaluru) ಸಮಾಜ ಸೇವಾ ಸಹಕಾರಿ ಸಂಘಕ್ಕೆ ವಂಚಿಸಿರುವ ಆರೋಪ ಕೇಳಿಬಂದಿದೆ. ದಕ್ಷಿಣ ಕನ್ನಡ (Dakshin Kannada) ಜಿಲ್ಲೆಯ ಪುತ್ತೂರು (Puttur) ತಾಲೂಕಿನ…

ವರ್ತೂರು ಪ್ರಕಾಶ್ ಮೊಬೈಲ್ ಸೀಕ್ರೆಟ್ ‘ಗುಲಾಬ್ ಜಾಮೂನ್’ ಕೇಸ್!

ಬೆಂಗಳೂರು, (ಡಿಸೆಂಬರ್ 24): ಶ್ವೇತಾ ಗೌಡ ವಂಚನೆ ಕೇಸ್‌ನಲ್ಲಿ ಸಂಕಷ್ಟದಲ್ಲಿ ಸಿಲುಕಿರುವ ಮಾಜಿ ಸಚಿವ ವರ್ತೂರು ಪ್ರಕಾಶ್‌ (Varthur Prakash) ವಿಚಾರಣೆ ಬಳಿಕ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದೆ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತಿ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದ ವರ್ತೂರು ಪ್ರಕಾಶ್‌,…

Join WhatsApp Group
error: Content is protected !!