ಪುತ್ತೂರು – ಕೆಎಸ್ಆರ್ ಟಿಸಿ ಮತ್ತು ಬೈಕ್ ಅಪಘಾತ – ಬೈಕ್ ಸವಾರ ಅಬ್ದುಲ್ಕುಂಞಿ ಮೃತ್ಯು
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಪುತ್ತೂರು ನಗರದ ಹೊರವಲಯದ ಕಬಕ ಗ್ರಾಮದ ಮುರ ಎಂಬಲ್ಲಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ನಡೆದಿದೆ.ಪುತ್ತೂರು ತಾಲ್ಲೂಕಿನ ಪಡ್ನೂರು ಗ್ರಾಮದ ರಾಮನಗರ ನಿವಾಸಿ ಅಬ್ದುಲ್ಕುಂಞಿ…
