Category: ಕ್ರೈಂ

ತನ್ನ ಮೇಲೆ ಪತ್ನಿ ಹಾಕಿದ ಕೇಸ್‌ಗೆ ಮನನೊಂದು 40 ಪುಟಗಳ ಡೆತ್‌ನೋಟ್ ಬರೆದು ಬದುಕು ಮುಗಿಸಿದ ಗಂಡ!-ಸಾವಿನ ಕಡೆಯ ಕ್ಷಣದಲ್ಲಿ ನೆನಪಾಯ್ತಾ ತನ್ನ ಕಂದಮ್ಮ?

ನಗರದ ಮಾರತ್ತಹಳ್ಳಿ ಪೊಲೀಸ್ ಠಾಣಾ (Marathahalli Police Station) ವ್ಯಾಪ್ತಿಯಲ್ಲಿ ಉತ್ತರ ಪ್ರದೇಶ (Uttar Pradesh) ಮೂಲದ ಅತುಲ್ ಸುಭಾಷ್ (Atul Subhash) ಎಂಬ ವ್ಯಕ್ತಿ ಖಿನ್ನತೆಗೆ (Depression) ಒಳಗಾಗಿ 40ಕ್ಕೂ ಹೆಚ್ಚು ಪುಟಗಳ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ (suicide)…

ವಿಟ್ಲ ಪೆರಾಜೆಯ ವಿದ್ಯಾರ್ಥಿನಿ ತೀರ್ಥಶ್ರೀ ಸಾವಿನ ಪ್ರಕರಣದಲ್ಲಿ ಟ್ವಿಸ್ಟ್ – ವಿಟ್ಲ ಪೊಲೀಸರಿಂದ ತನಿಖೆ

ವಿಟ್ಲ: ಬಂಟ್ವಾಳ ತಾಲೂಕಿನ ಪೆರಾಜೆಯ 10ರ ಹರೆಯದ ಬಾಲಕಿ ತೀರ್ಥಶ್ರೀ (8) ಸಾವಿನ ಪ್ರಕರಣದ ತನಿಖೆಯನ್ನು ವಿಟ್ಲ ಪೊಲೀಸರು ನಡೆಸುತ್ತಿದ್ದು ಅದೊಂದು ಆತ್ಮಹತ್ಯೆಯಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಆರಂಭದಲ್ಲಿ ಆಕೆ ಜೋಕಾಲಿಯ ಹಗ್ಗ ಸಿಲುಕಿ ಮೃತಪಟ್ಟಿರಬಹುದು ಎಂದು ವರದಿಯಾಗಿತ್ತು. ಶೇರಾ ಶಾಲೆಯ ಮೂರನೇ…

ವಿಟ್ಲ :ಜೋಕಾಲಿಯ ಹಗ್ಗಕ್ಕೆ ಸಿಲುಕಿ ವಿದ್ಯಾರ್ಥಿನಿ ನಿಧನ

ವಿಟ್ಲ : ಜೋಕಾಲಿಯಲ್ಲಿ ಸಿಲುಕಿ ಬಾಲಕಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಬುಡೋಳಿ ಸಮೀಪದ ಮಡಲ ಎಂಬಲ್ಲಿ ನಡೆದಿದೆ.ಬುಡೋಳಿ ಮಡಲ ನಿವಾಸಿ ಕಿಶೋರ್ ಅವರ ಪುತ್ರಿ ತೀರ್ಥಶ್ರೀ (8) ಜೋಕಾಲಿಗೆ ಬಲಿಯಾದ ಬಾಲಕಿ.ಶೇರಾ ಶಾಲೆಯಲ್ಲಿ 3ನೇ ತರಗತಿಯ…

ಕೆಟ್ಟುನಿಂತ ಟ್ಯಾಂಕರ್ ಗೆ ಬೈಕ್ ಡಿಕ್ಕಿ; ಯುವಕ ಮೃತ್ಯು

ಕೆಟ್ಟುನಿಂತಿದ್ದ ಟ್ಯಾಂಕರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಡಿ. 8 ರಂದು ಭಾನುವಾರ ಸಂಜೆ ಪರ್ಕಳ ಎಸ್ ಬಿಐ ಬ್ಯಾಂಕ್ ಬಳಿ ಸಂಭವಿಸಿದೆ. ಮೃತಪಟ್ಟ ಬೈಕ್ ಸವಾರನನ್ನು ಶೆಟ್ಟಿಬೆಟ್ಟು ದೇವು ಪೂಜಾರಿ ಪುತ್ರ ಸೃಜನ್…

ಪ್ರಿಯಕರನ ಜೊತೆ ಓಡಿ ಹೋಗಿ ದೇವಸ್ಥಾನದಲ್ಲಿ ಮದುವೆ: ಬಳಿಕ ಪತಿ ಮನೆಯಲ್ಲೇ ನೇಣಿಗೆ ಶರಣಾದ ಸುಂದರಿ!

ಮನೆಯವರ ವಿರೋಧದ ನಡುವೆಯೂ ಕೇರಳ ಮೂಲದ ಯುವಕನ ಜೊತೆಗೆ ಮದುವೆಯಾಗಿದ್ದ ನವವಿವಾಹಿತೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೇರಳದ ತಿರುವನಂತಪುರಂ ಜಿಲ್ಲೆಯ ಪಾಲೋಡ್‌ನ ಇಳವಟ್ಟಂನಲ್ಲಿ ನಡೆದಿದೆ. ಇಂದುಜಾ ಆತ್ಮಹತ್ಯೆಗೆ ಶರಣಾದ ನವವಿವಾಹಿತೆ. ಇನ್ನು ಮಗಳ ಸಾವಿಗೆ ಆಕೆಯ ಗಂಡ ಕಾರಣ ಎಂದು ಮೃತಳ…

ಗುಟ್ಟು ರಟ್ಟು ಮಾಡಿದ ಮೈದುನನ ಸ್ಟೇಟಸ್: ಸಾವಿಗೆ ಶರಣಾದ ಮಹಿಳೆ!

ಬೆಳಗಾವಿ, (ಡಿಸೆಂಬರ್ 08): ಮೈದುನ ಜೊತೆಗಿನ ಗುಪ್ತ ಸಂಬಂಧ ಬಹಿರಂಗವಾಗಿದ್ದಕ್ಕೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ನಡೆದಿದೆ.ಕಾಗವಾಡ ತಾಲೂಕಿನ ಕುಸನಾಳ ಗ್ರಾಮದ 28 ವರ್ಷದ ಆರತಿಗೆ ಏಳು ವರ್ಷದ ಹಿಂದೆ ಮೊರಬ ಗ್ರಾಮದ…

ಮಂಜನಾಡಿ : ಗ್ಯಾಸ್ ಸ್ಫೋಟ; ತಾಯಿ, ಮಕ್ಕಳಿಗೆ ಗಂಭೀರ ಗಾಯ

ಗ್ಯಾಸ್ ಸ್ಫೋಟ ಗೊಂಡ ಪರಿಣಾಮ ಮನೆಯಲ್ಲಿದ್ದ ತಾಯಿ ಹಾಗೂ ಮೂವರು ಮಕ್ಕಳು ಸುಟ್ಟ ಗಾಯಗಳಿಂದ ಗಂಭೀರ ಗಾಯಗೊಂಡ ಘಟನೆ ಮಂಜನಾಡಿ ಗ್ರಾಮ ವ್ಯಾಪ್ತಿಯ ಖಂಡಿಕ ಎಂಬಲ್ಲಿ ನಡೆದಿದೆ. ಗಾಯಾಳುಗಳನ್ನು ತಾಯಿ ಖುಬ್ರಾ ಹಾಗೂ ಮೂವರು ಮಕ್ಕಳಾದ ಮಹದಿಯಾ,ಮಝಿಯಾ, ಮಾಯಿಝ ಎಂದು ಗುರುತಿಸಲಾಗಿದೆ.…

ಓಂ ಸಾಯಿ ಇಂಡಸ್ಟ್ರೀಸ್ ಮಾಲೀಕ ದಾಮೋದರ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

ಓಂ ಸಾಯಿ ಇಂಡಸ್ಟ್ರೀಸ್ ಮಾಲೀಕ ದಾಮೋದರ್ ಪೂಜಾರಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ವಿಟ್ಲ ಬದನಾಜೆ ನಿಡ್ಯ ಎಂಬಲ್ಲಿ ನಡೆದಿದೆ. ಮೃತರನ್ನು ಓಂ ಸಾಯಿ ಇಂಡಸ್ಟ್ರೀಸ್ ಮಾಲಕ ಬದನಾಜೆ ನಿಡ್ಯ ನಿವಾಸಿ ದಾಮೋದರ್ ಪೂಜಾರಿ (60) ಎಂದು ಗುರುತಿಸಲಾಗಿದೆ. ದಾಮೋದರ್…

ಕೋಡಿ ಬೀಚ್‌ನಲ್ಲಿ ದುರಂತ| ಇಬ್ಬರು ಸಹೋದರರು ಮೃತ್ಯು: ಮತ್ತೋರ್ವನ ರಕ್ಷಣೆ

ಕೋಡಿ ಬೀಚ್‌ನ ಸಮುದ್ರದಲ್ಲಿ ಈಜುತ್ತಿದ್ದ ಮೂವರು ಸಹೋದರರು ಅಲೆಗಳಿಗೆ ಸಿಲುಕಿ ನೀರು ಪಾಲಾಗಿದ್ದು, ಇವರಲ್ಲಿ ಇಬ್ಬರು ಮೃತಪಟ್ಟು, ಇನ್ನೋರ್ವನನ್ನು ರಕ್ಷಿಸಿದ ಘಟನೆ ಇಂದು ಸಂಜೆ ವೇಳೆ ನಡೆದಿದೆ. ಮೃತರನ್ನು ಅಂಪಾರು ಗ್ರಾಮದ ಮೂಡುಬಗೆಯ ದಾಮೋದರ ಪ್ರಭು ಹಾಗೂ ಚಿತ್ರಾಕಲಾ ಪ್ರಭು ದಂಪತಿಯ…

ಮಂಗಳೂರು: ಕೊಲೆಯತ್ನ ಪ್ರಕರಣ ಬಜರಂಗದಳದ ಸಂಯೋಜಕ ಅರ್ಜುನ್ ಮಾಡೂರು ಬಂಧನ

ಹಲ್ಲೆಗೆ ಪ್ರತೀಕಾರಕ್ಕೆ ನಡೆದ ತಲವಾರ ದಾಳಿ ನಡೆಸಿದ್ದರೆನ್ನಲಾದ ಪ್ರಕರಣದಲ್ಲಿ ಬಜರಂಗದಳದ ಸಂಯೋಜಕ ಅರ್ಜುನ್ ಮಾಡೂರುನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ತೊಕ್ಕೊಟ್ಟುವಿನ ಮೇಲ್ಸೇತುವೆಯಲ್ಲಿ ಅ.16ರಂದು ರಾತ್ರಿ ಕುಂಪಲದ ಶರತ್, ಕೇರಳದ ಇಬ್ರಾಹಿಂ ಖಲೀಲ್ ಅವರ ಕಾರುಗಳ ನಡುವೆ ನಡೆದಿದ್ದ ಸಣ್ಣ ಅಪಘಾತ ಪ್ರಕರಣವು…

Join WhatsApp Group
error: Content is protected !!