Category: ಕ್ರೈಂ

ಕಾಪರ್ ಏಜ್ ಗ್ರೂಪ್ ಆಫ್ ಇನ್ಸ್ಟಿಟ್ಯೂಟ್ ಮಾಲೀಕ ಶರತ್ ಆತ್ಮಹತ್ಯೆ

ಮನೆಯಲ್ಲಿ ನೇಣು ಬಿಗಿದುಕೊಂಡು ಕಾಪರ್ ಏಜ್ ಗ್ರೂಪ್ ಆಫ್ ಇನ್ಸಿಸ್ಟಿಟ್ಯೂಟ್ ಮಾಲೀಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಎಸ್. ಎಸ್. ಬಡಾವಣೆಯಲ್ಲಿ ನಡೆದಿದೆ. ಬಿ. ಎನ್. ಶರತ್ (35) ಆತ್ಮಹತ್ಯೆ ಮಾಡಿಕೊಂಡವರು. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕೋಚಿಂಗ್ ಸೆಂಟರ್ ಆರಂಭಿಸುವ ಮೂಲಕ ಸಾವಿರಾರು ವಿದ್ಯಾರ್ಥಿಗಳಿಗೆ…

ಹೇರ್ ಡ್ರೈಯರ್ ಸ್ಫೋಟ: ಮಹಿಳೆ ಕೈ ಕಳೆದುಕೊಂಡ ಕೇಸಲ್ಲಿ ಎರಡೆರಡು ಟ್ವಿಸ್ಟ್

ಕೋರಿಯರ್ ಮೂಲಕ ಪಾರ್ಸಲ್ ಬಂದಿದ್ದ ಹೇರ್ ಡ್ರೈಯರ್ ಸ್ಫೋಟಗೊಂಡು ಮಹಿಳೆಯೊಬ್ಬರ ಎರಡೂ ಕೈಗಳು ತುಂಡಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡೆರೆಡು ಟ್ವಿಸ್ಟ್‌ಗಳು ಲಭ್ಯವಾಗಿದೆ. ಈ ಪ್ರಕರಣ ಬೇಧಿಸಿದ ಪೋಲೀಸರಿಗೆ ಹೇರ್ ಡ್ರೈಯರ್‌ನಲ್ಲಿ ಸ್ಫೋಟಕವನ್ನು ಇಟ್ಟು ಕಳಿಸಿರುವುದು ಪತ್ತೆಯಾಗಿದೆ ಇದರ ಜೊತೆಗೆ ಮತ್ತೊಂದು ರೋಚಕ…

ಖಾಸಗಿ ಫೋಟೋ ಕಳುಹಿಸಿ ಸರ್ಕಾರಿ ನೌಕರನಿಗೆ ಹನಿಟ್ರ್ಯಾಪ್ :ತಬ್ಸಂ ಬೇಗಂ ಸಹಿತ ನಾಲ್ವರು ಅರೆಸ್ಟ್.!

ಬೆಂಗಳೂರು :ಖಾಸಗಿ ಫೋಟೋ ಕಳುಹಿಸಿ ಸರ್ಕಾರಿ ನೌಕರನಿಗೆ ಹನಿಟ್ರ್ಯಾಪ್ ಮಾಡಿದ ನಾಲ್ವರನ್ನು ಸಿಸಿಬಿ ಬಂಧಿಸಿದೆ. ಕೇಂದ್ರ ಸರ್ಕಾರದ ಸಂಸ್ಥೆಯೊಂದರ ನೌಕರನಿಗೆ ಖಾಸಗಿ ಫೋಟೋ ಕಳುಹಿಸಿ ಬ್ಲ್ಯಾಕ್ ಮೇಲ್ ಮಾಡಿ 2.5 ಕೋಟಿ ಹಣ ದೋಚಿದ್ದ ಗ್ಯಾಂಗ್ ನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ…

ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದವರಿಗೆ ಬಿಗ್ ಶಾಕ್: ಚಿತೆ ಮೇಲೆ ಎದ್ದು ಕುಳಿತ ‘ಮೃತ’ ವ್ಯಕ್ತಿ

ರಾ ಜಸ್ಥಾನದ ಜುಂಜುನು ನಗರದಲ್ಲಿ ವಿಲಕ್ಷಣ ಘಟನೆಯೊಂದು ಬೆಳಕಿಗೆ ಬಂದಿದೆ. ವೈದ್ಯರು ಮೃತಪಟ್ಟಿದ್ದಾರೆ ಎಂದು ಘೋಷಿಸಿದ ವ್ಯಕ್ತಿ ಅಂತ್ಯಕ್ರಿಯೆ ವೇಳೆ ಎದ್ದು ಕುಳಿತಿದ್ದಾನೆ. ಅಂತ್ಯಕ್ರಿಯೆ ನೆರವೇರಿಸಲು ಚಿತೆ ಮೇಲೆ ಇರಿಸಿದ್ದ ವ್ಯಕ್ತಿ ಜೀವಂತನಾಗಿರುವುದು ಗೊತ್ತಾಗಿದೆ. ಘಟನೆಯ ಬಗ್ಗೆ ಅಧಿಕಾರಿಗಳು ತನಿಖೆಯನ್ನು ಪ್ರಾರಂಭಿಸಿದ್ದಾರೆ.…

ಕೇರಳ: ರೈಲು ಡಿಕ್ಕಿ ಹೊಡೆದು ವಿದ್ಯಾರ್ಥಿನಿ ಮೃತ್ಯು..!

ಕೇರಳ: ರೈಲು ಹಳಿ ದಾಟುವಾಗ ವಿದ್ಯಾರ್ಥಿನಿಯೊಬ್ಬಳಿಗೆ ರೈಲು ಡಿಕ್ಕಿಯಾಗಿ ಮೃತಪಟ್ಟ ಘಟನೆ ಮಯನಾಡು ರೈಲು ನಿಲ್ದಾಣದಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿನಿಯನ್ನು ದೇವಾನಂದ (17) ಎಂದು ಗುರುತಿಸಲಾಗಿದೆ. ಮಯನಾಡು ಹೈಯರ್ ಸೆಕೆಂಡರಿ ಶಾಲೆಯ ದ್ವಿತಿಯ ಪಿಯುಸಿ ವಿದ್ಯಾರ್ಥಿನಿ ದೇವಾನಂದ ಮಾಯನಾಡು ರೈಲು ನಿಲ್ದಾಣದಲ್ಲಿ…

ಕಾಸರಗೋಡು: ಪೊಲೀಸ್ ಸಿಬ್ಬಂದಿಯ ಕೊಲೆ; ಆರೋಪಿ ಪತಿ ಪರಾರಿ

ಕಾಸರಗೋಡು: ಪೊಲೀಸ್ ಸಿಬ್ಬಂದಿಯನ್ನು ಅವರ ಪತಿಯೇ ಇರಿದು ಕೊಲೆಗೈದಿದ್ದಾನೆ ಎನ್ನಲಾದ ಘಟನೆ ಕಣ್ಣೂರಿನ ಕರಿವೆಳ್ಳೂರಿನಲ್ಲಿ ಗುರುವಾರ ಸಂಜೆಯ ವೇಳೆ ಘಟನೆ ನಡೆದಿದೆ. ಕಾಸರಗೋಡು ಚಂದೇರ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ದಿವ್ಯಶ್ರೀ ಕೊಲೆಯಾದವರು. ಅವರ ಪತಿ ರಾಜೇಶ್ ಕೃತ್ಯ ನಡೆಸಿ ಪರಾರಿಯಾಗಿದ್ದಾನೆ…

ವಿದ್ಯಾರ್ಥಿಯೊಂದಿಗೆ ದೈಹಿಕ ಸಂಬಂಧ ಹೊಂದಿದ್ದ ಶಿಕ್ಷಕಿ ! ಕಠಿಣ ಶಿಕ್ಷೆ ವಿಧಿಸಿದ ಕೋರ್ಟ್‌

ಶಿಕ್ಷಕರು ಎಂದರೆ ವಿದ್ಯಾರ್ಥಿಗಳನ್ನು ತಿದ್ದಿ ತೀಡಿ ಸರಿದಾರಿಗೆ ತರುವ ಮಾರ್ಗದರ್ಶಕರು. ಶಿಕ್ಷಕರಿಗೆ ವಿದ್ಯಾರ್ಥಿಗಳು ಮಕ್ಕಳ ಸಮಾನ ಎನ್ನಲಾಗುತ್ತದೆ. ಆದರೆ ಇಲ್ಲೊಬ್ಬ ಶಿಕ್ಷಕಿ ತನ್ನ ವಿದ್ಯಾರ್ಥಿಯೊಬ್ಬನ ಜತೆಗೆ ಲೈಂಗಿಕ ಸಂಬಂಧ ಹೊಂದಿದ್ದಳು! ಮೇರಿಲ್ಯಾಂಡ್‌ (Maryland)ನ ಮಾಜಿ ಶಿಕ್ಷಕಿ ತನ್ನ ಹದಿಹರೆಯದ ವಿದ್ಯಾರ್ಥಿಯೊಂದಿಗೆ ಲೈಗಿಂಕ…

ಪತ್ನಿ – ತಾಯಿ ಜಗಳದಿಂದ ಬೇಸತ್ತ ಕರುಣಾಕರ ಆತ್ಮಹತ್ಯೆ

ಹಾ ಸನ: ಪತ್ನಿ – ತಾಯಿ ಜಗಳದಿಂದ ಬೇಸತ್ತ ವ್ಯಕ್ತಿಯೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಚೀಹಳ್ಳಿ ಗ್ರಾಮದಲ್ಲಿ ನಡೆದಿದೆ. ಕರುಣಾಕರ (40) ಮೃತ ವ್ಯಕ್ತಿ. ಕಾಫಿ ಬೆಳೆಗಾರನಾಗಿದ್ದ ಕರುಣಾಕರ ತಾಯಿ ಹಾಗೂ ಪತ್ನಿ…

ಮೃತ ಕೂಲಿ ಕಾರ್ಮಿಕ ಶಿವಪ್ಪ ಕೆರೆಮೂಲೆ ಸಾವು ಪ್ರಕರಣ-ಪ್ರಮುಖ ಆರೋಪಿಯನ್ನು ಬಂಧಿಸದಿದ್ದಲ್ಲಿ ನಾಳೆ ಪ್ರತಿಭಟನೆ:ಪತ್ರಿಕಾಗೋಷ್ಠಿಯಲ್ಲಿ ಆದಿ ದ್ರಾವಿಡ ಸಮಾಜ ಸೇವಾ ಸಂಘ

ಪುತ್ತೂರು:ಕೆಲ ದಿನಗಳ ಹಿಂದೆ ಮೃತಪಟ್ಟ ಕಾರ್ಮಿಕ ಶಿವಪ್ಪರವರ ಮೃತದೇಹವನ್ನು ಪಿಕಪ್‌ನಲ್ಲಿ ತಂದು ರಸ್ತೆ ಬದಿ ಮಲಗಿಸಿ ಅಮಾವೀಯ ಕೃತ್ಯ ಮಾಡಿದ ಪ್ರಕರಣಕ್ಕೆ ಸಂಬಂದಿಸಿ ಪ್ರಮುಖ ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿ ಆದಿ ದ್ರಾವಿಡ ಸಮಾಜ ಸೇವಾ ಸಂಘ ಪುತ್ತೂರು ತಾಲೂಕು ಘಟಕದ ವತಿಯಿಂದ…

ಉಡುಪಿ: ನೇಜಾರು ಕೊಲೆ ಪ್ರಕರಣ ; ಆರೋಪಿ ಪರ ವಾದ ಮಂಡನೆ ಹಿಂಪಡೆದ ವಕೀಲರು

ಉಡುಪಿ: ಉಡುಪಿ ಸಮೀಪದ ನೇಜಾರಿನಲ್ಲಿ ವರ್ಷದ ಹಿಂದೆ ನಡೆದಿದ್ದ ನಾಲ್ವರ ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆ ಪರ ವಾದ ಮಂಡಿಸುತ್ತಿದ್ದ ವಕೀಲರು ನ್ಯಾಯಾಲಯದಲ್ಲಿ ವಾದ ಮಂಡಿಸುವುದರಿಂದ ಹಿಂದೆ ಸರಿದಿದ್ದಾರೆ. ಇದರಿಂದಾಗಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನವೆಂಬರ್…

Join WhatsApp Group
error: Content is protected !!