Category: ಕ್ರೈಂ

ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ನಲ್ಲಿ ಬೆಂಕಿ ಅವಘಡ ; 45ಕ್ಕೂ ಹೆಚ್ಚು ಗಾಡಿಗಳ ಜೊತೆ ಸುಟ್ಟು ಕರಕಲಾದ ಸೇಲ್ಸ್ ಗರ್ಲ್ ಪ್ರಿಯಾ

ಬೆಂಗಳೂರು, ನ.19: ಶಾರ್ಟ್ ಸರ್ಕ್ಯೂಟ್‌ನಿಂದ ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಸಂಪೂರ್ಣ ಭಸ್ಮವಾದ ಘಟನೆ ನಗರದ ರಾಜ್ ಕುಮಾರ್ ರಸ್ತೆಯಲ್ಲಿ ನಡೆದಿದೆ. ಅವಘಡದಲ್ಲಿ ಯುವತಿಯೊಬ್ಬಳು ಸಾವನ್ನಪ್ಪಿದ್ದಾಳೆ. ಇನ್ನು ಶೋರೂಮ್ನ ಒಳಗೆ ಸಿಲುಕಿಕೊಂಡಿದ್ದ ಓರ್ವ ಯುವತಿ ಸುಟ್ಟು ಕರಕಲಾಗಿದ್ದು, ಶೋರೂಮ್ನಲ್ಲಿ ಸೇಲ್ಸ್ ಗರ್ಲ್ ಆಗಿ…

ಪತಿ ಸಾವಿನಿಂದ ಮನನೊಂದು ನೇಣು ಬಿಗಿದುಕೊಂಡು ತಾಯಿ-ಮಗಳು ಆತ್ಮಹತ್ಯೆ.!

ತಾಯಿ ಹಾಗೂ ಮಗಳು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿಕ್ಕಂದವಾಡಿ ಗ್ರಾಮದಲ್ಲಿ ನಡೆದಿದೆ. ತಾಯಿ ಗೀತಾ (45) ಹಾಗೂ ಮಗಳು ಲಾವಣ್ಯ (17) ಮೃತ ದುರ್ದೈವಿಗಳು. ವಾರದ ಹಿಂದೆಯೇ ತಾಯಿ ಹಾಗೂ ಮಗಳು…

ನದಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ತೇಲುತ್ತಿದ್ದ ವ್ಯಕ್ತಿಯ ರಕ್ಷಿಸಿದ ಪೊಲೀಸರು!

ಶಿ ವಮೊಗ್ಗ: ನದಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ತೇಲುತ್ತಿದ್ದ ವ್ಯಕ್ತಿಯನ್ನು ಇಬ್ಬರು ಪೊಲೀಸ್ ಸಿಬ್ಬಂದಿ ಸಾರ್ವಜನಿಕರ ಸಹಾಯದಿಂದ ರಕ್ಷಿಸಿರುವ ಘಟನೆ ಶಿವಮೊಗ್ಗದಲ್ಲಿ ವರದಿಯಾಗಿದೆ. ಸೋಮವಾರ ಬೆಳಗ್ಗೆ ಶಿವಮೊಗ್ಗದ ತೀರ್ಥಹಳ್ಳಿ ಪೊಲೀಸ್ ವ್ಯಾಪ್ತಿಯ ಸಂಕದಹೊಳೆ ಗ್ರಾಮದ ಬಳಿ ನದಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ತೇಲುತ್ತಿದ್ದ ವ್ಯಕ್ತಿಯನ್ನು…

ಗರ್ಭಿಣಿ ಪತ್ನಿಯನ್ನು ಹತ್ಯೆಗೈದು ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪತಿ

ಹಾ ಸನ : ವರದಕ್ಷಿಣೆ ತರುವಂತೆ ಗರ್ಭಿಣಿ ಪತ್ನಿಗೆ ಕಿರುಕುಳ ನೀಡಿ ಹಲ್ಲೆ ನಡೆಸಿ ಕೊಲೆಗೈದ ಪತಿ ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ನೊರನಕ್ಕಿ ಗ್ರಾಮದಲ್ಲಿ ನಡೆದಿದೆ. ನಯನ (24) ಪತಿಯಿಂದ ಕೊಲೆಯಾದ ಪತ್ನಿ,…

ಮಂಗಳೂರು : ಕಾರು ಢಿಕ್ಕಿಯಾಗಿ ಮಹಿಳೆ ಸಾವು

ಮಂಗಳೂರು : ಕಾರು ಢಿಕ್ಕಿ ಹೊಡೆದು ಮಹಿಳೆ ಮೃತಪಟ್ಟ ಘಟನೆ ನ.19ರ ಮಂಗಳವಾರ ಮಧ್ಯಾಹ್ನ ನಗರದ ಪದವಿನಂಗಡಿಯಲ್ಲಿ ಸಂಭವಿಸಿದೆ. ಜಯಶೀಲ (77) ಮೃತಪಟ್ಟವರು ಎಂದು ತಿಳಿದು ಬಂದಿದೆ. ಜಯಶೀಲ ಅವರು ರಸ್ತೆಬದಿ ನಿಂತಿದ್ದಾಗ ಕಾರು ಢಿಕ್ಕಿಯಾಗಿದೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ತಿಳಿದು…

ಪುತ್ತೂರು : ಪಿ.ಜಿಯಲ್ಲಿದ್ದ ವಿದ್ಯಾರ್ಥಿನಿ ನಾಪತ್ತೆ : ಗುಲ್ಬರ್ಗ ಮೂಲದ ಕಾರ್ತಿಕ್ ಅರೆಸ್ಟ್!!

ಪುತ್ತೂರು: ಪಿ.ಜಿ.ಯೊಂದರಲ್ಲಿದ್ದ ಕಾಸರಗೋಡು ಮೂಲದ ಅಪ್ರಾಪ್ತಯನ್ನು ಪುಸಲಾಯಿಸಿ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಗುಲ್ಬರ್ಗ ಮೂಲದ ಯುವಕನ ವಿರುದ್ದ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಪುತ್ತೂರಿನ ಪ್ರತಿಷ್ಠಿತ ಕಾಲೇಜೊಂದರ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಪಿ.ಜಿ.ಯಿಂದ ಕಾಲೇಜಿಗೆ…

ಆನೆ ದಾಳಿ : ಮಾವುತ ಸಹಿತ ಇಬ್ಬರು ಮೃತ್ಯು

ದೇವಸ್ಥಾನದ ಆನೆಯೊಂದು ಮಾವುತ ಹಾಗೂ ಆತನ ನೆಂಟನ ಮೇಲೆ ದಾಳಿ ನಡೆಸಿ, ತುಳಿದು ಹತ್ಯೆಗೈದಿರುವ ಘಟನೆ ಸೋಮವಾರ ತೂತುಕುಡಿ ಜಿಲ್ಲೆಯ ತಿರುಚೆಂಡೂರ್ ಗ್ರಾಮದ ಶ್ರೀ ಸುಬ್ರಮಣ್ಯ ಸ್ವಾಮಿ ದೇವಾಲಯದಲ್ಲಿ ನಡೆದಿದೆ. ಆನೆ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಾವುತ ಉದಯಕುಮಾರ್ ಹಾಗೂ ಆತನ…

BIG BREAKING: ಉಡುಪಿಯಲ್ಲಿ ಎನ್ ಕೌಂಟರ್ ಗೆ ನಕ್ಸಲ್ ನಾಯಕ ವಿಕ್ರಂ ಗೌಡ ಬಲಿ.?

ಬೆಂಗಳೂರು : ಚಿಕ್ಕಮಗಳೂರು -ಉಡುಪಿ ಗಡಿ ಭಾಗದಲ್ಲಿ ಇತ್ತೀಚೆಗಷ್ಟೇ ನಕ್ಸಲರ ಚಲನವಲನ ಕಾಣಿಸಿಕೊಂಡಿದ್ದು, ಕೂಂಬಿಂಗ್ ಕಾರ್ಯಾಚರಣೆಯನ್ನು ಪೊಲೀಸರು ಹಾಗೂ ಎಎನ್‌ಎಫ್ ತಂಡ ತೀವ್ರಗೊಳಿಸಿತ್ತು. ನಿನ್ನೆ ರಾತ್ರಿ ಎಎನ್‌ಎಫ್ ನಡೆಸಿದ ಎನ್ಕೌಂಟರ್ ನಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಚಿಕ್ಕಮಗಳೂರು…

BIG BREAKING: ಅಮೆರಿಕದಲ್ಲಿ ಗ್ಯಾಂಗ್ ಸ್ಟರ್ ಅನ್ಮೋಲ್ ಬಿಷ್ಣೋಯಿ ಅರೆಸ್ಟ್: ಸಲ್ಮಾನ್ ಗೆ ಬೆದರಿಕೆ, ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದಲ್ಲಿ ಬಂಧನ

ಅ ಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಗ್ಯಾಂಗ್ ಸ್ಟರ್ ಅನ್ಮೋಲ್ ಬಿಷ್ಣೋಯಿ ನನ್ನು ಬಂಧಿಸಲಾಗಿದೆ. ಇಂಟರ್ಫೋಲ್ ಪೊಲೀಸರು ಕಾರ್ಯಾಚರಣೆ ನಡೆಸಿ ಲಾರೆನ್ಸ್ ಬಿಷ್ಣೋಯಿ ಕಿರಿಯ ಸಹೋದರ ಅನ್ನೋಲ್ ಬಿಷ್ಣೋಯಿಯನ್ನು ಬಂಧಿಸಲಾಗಿದೆ. ಮಾಜಿ ಸಚಿವ ಬಾಬಾ ಸಿದ್ದಿಕಿ ಕೊಲೆ ಪ್ರಕರಣದಲ್ಲಿ ಅನ್ಮೋಲ್ ನನ್ನು ಬಂಧಿಸಲಾಗಿದೆ. ಬಾಲಿವುಡ್…

ಸೊಸೆ ದಾಖಲಿಸಿದ್ದ ವರದಕ್ಷಿಣೆ ಕೇಸ್‌ನಲ್ಲಿ ಜೈಲಿನಲ್ಲಿರುವ 93 ವರ್ಷದ ಅಜ್ಜಿ, ಮರುಗಿದ ಉಪಲೋಕಾಯುಕ್ತ!

ಬೆಂಗಳೂರು : (ನ.18): ಕಲಬುರಗಿ ಪ್ರವಾಸದಲ್ಲಿರುವ ರಾಜ್ಯದ ಉಪ ಲೋಕಾಯುಕ್ತ ಬಿ.ಶಿವಪ್ಪ ಶನಿವಾರ ಬೆಳ್ಳಂಬೆಳಗ್ಗೆಯೇ ಜೈಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿ ದಿನನಿತ್ಯದ ಚಟುವಟಿಕೆಗಳನ್ನು ಮಾಡಿಕೊಳ್ಳಲು ಪರದಾಡುತ್ತಿದ್ದ ವಯೋವೃದ್ಧೆ ಕೈದಿಯನ್ನು ಕಂಡು ಮರುಗಿದ ಪ್ರಸಂಗ ನಡೆಯಿತು. ವೃದ್ಧ ಮಹಿಳಾ ಕೈದಿಗೆ ಎದ್ದು…

Join WhatsApp Group
error: Content is protected !!