ದುಬೈಯಲ್ಲಿ ಸಮುದ್ರಕ್ಕಿಳಿದ ಕಾಸರಗೋಡು ಮೂಲದ ಅಬ್ದುಲ್ಲ ಮಫಾಝ್ ಮೃತ್ಯು
ಕಾಸರಗೋಡು: ದುಬೈಯಲ್ಲಿ ಸಮುದ್ರಕ್ಕಿಳಿದ ಕಾಸರಗೋಡು ಮೂಲದ ಬಾಲಕನೋರ್ವ ನೀರಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ನಡೆದಿದೆ. ಚೆಂಗಳ ನಿವಾಸಿ ಅಬ್ದುಲ್ಲ ಮಫಾಝ್(15) ಮೃತಪಟ್ಟ ಬಾಲಕನಾಗಿದ್ದಾನೆ. ಚೆಂಗಳ ಥೈವಲಪ್ಪು ನಿವಾಸಿ, ದುಬೈನ ಬಟ್ಟೆ ವ್ಯಾಪಾರಿ ಎ.ಪಿ.ಅಶ್ರಫ್ ಮತ್ತು ನಸೀಮಾ ದಂಪತಿಯ ಪುತ್ರ ನಾಗಿದ್ದ…
