ಹೂಡಿಕೆ ಮಾಡುವಂತೆ ನಂಬಿಸಿ, 200 ಜನರಿಗೆ ಪಂಗನಾಮ ಹಾಕಿದ 11ನೇ ತರಗತಿಯ ಹುಡುಗ, ದೋಚಿದ್ದು 42 ಲಕ್ಷ
ರಾಜಸ್ತಾನದ ಅಜ್ಮೆರ್ನಲ್ಲಿ ಪೊಲೀಸರು 19 ವಯಸ್ಸಿನ ಒಬ್ಬ ಹುಡುಗನನ್ನು ಬಂಧಿಸಿದ್ದಾರೆ. ಈಗಷ್ಟೇ ಕಾಲೇಜು ಮೆಟ್ಟಿಲು ಏರಿದ ಹುಡುಗ ನಕಲಿ ಹೂಡಿಕೆ ಸ್ಕೀಮ್ನಲ್ಲಿ ಸುಮಾರು 200 ಜನರಿಗೆ ಯಾಮಾರಿಸಿ ಒಟ್ಟು 42 ಲಕ್ಷ ರೂಪಾಯಿ ದೋಚಿದ್ದಾನೆ. ಈಗಷ್ಟೇ 11ನೇ ತರಗತಿ ಓದುತ್ತಿರುವ ಹುಡುಗ…
