ಪುತ್ತೂರು: ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ದರೋಡೆ ಯತ್ನ – ದಂಪತಿ ಬಂಧನ
ಪುತ್ತೂರು ಕಸಬಾ ನಿವಾಸಿ, ನಿವೃತ್ತ ಪ್ರಾಂಶುಪಾಲರಾದ ಎ.ವಿ. ನಾರಾಯಣ (84) ಅವರ ಮನೆಯಲ್ಲಿ ದರೋಡೆಗೆ ಯತ್ನಿಸಿದ ಆರೋಪದಲ್ಲಿ ದಂಪತಿಯನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ.ಡಿಸೆಂಬರ್ 17ರ ಮಧ್ಯರಾತ್ರಿ, ಹೆಲ್ಮೆಟ್ ಧರಿಸಿ ಮುಖ ಮುಚ್ಚಿಕೊಂಡು ಬಂದ ಇಬ್ಬರು ಅಪರಿಚಿತರು ಪಿರ್ಯಾದಿದಾರರ ಮನೆಯ ಹಿಂಬಾಗಿಲಿನಿಂದ…
