ಬಾಬಾ ಸಿದ್ದಿಕ್ ಕೇಸ್ : ಲಾರೆನ್ಸ್ ಬಿಷ್ಣೋಯ್ ಕೈವಾಡ ಶಂಕೆ;ಧರ್ಮರಾಜ್ ಕಶ್ಯಪ್ ಸಹಿತ ಇಬ್ಬರು ಶೂಟರ್ ಗಳ ಬಂಧನ
ಮುಂಬೈ: ಮಹಾರಾಷ್ಟ್ರದ ರಾಜಕೀಯ ಧುರೀಣ, ಎನ್ ಸಿಪಿ ನಾಯಕ ಬಾಬಾ ಸಿದ್ದಿಕಿ (Baba Siddique) ಹತ್ಯೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಘಟನೆಯಲ್ಲಿ ಕುಖ್ಯಾತ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ (Lawrence Bishnoi) ಕೈವಾಡದ ಬಗ್ಗೆ ಶಂಕೆ ವ್ಯಕ್ತವಾಗಿದೆ.66…
