ರೆಹಮಾನ್ ಕೊಲೆ ಪ್ರಕರಣ: 14ನೇ ಆರೋಪಿಗೆ ಜಾಮೀನು
ಮಂಗಳೂರು : ಬಂಟ್ವಾಳ ತಾಲೂಕಿನ ಕೊಳತ್ತಮಜಲು ನಿವಾಸಿ ಅಬ್ದುಲ್ ರೆಹಮಾನ್ ಕೊಲೆ ಪ್ರಕರಣದ 14ನೇ ಆರೋಪಿ ರವಿ ಸಂಜಯ್ ಜಿ.ಎಸ್ ಗೆ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಕೊಲೆ ಆರೋಪಿಗಳಿಗೆ ಆಶ್ರಯ ನೀಡಿದ ಆರೋಪದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮೂಲದ…
