ಪುತ್ತೂರು KSRTC ಬಸ್ ನಿಲ್ದಾಣದಲ್ಲಿ ಕೈ ಕುಯ್ದುಕೊಂಡ ಕೇರಳ ಮೂಲದ ವ್ಯಕ್ತಿ..!!
ಪುತ್ತೂರು: ಪುತ್ತೂರು ಕೆ.ಎಸ್.ಆರ್.ಟಿಸಿ ಬಸ್ ನಿಲ್ದಾಣದಲ್ಲಿ ಭಾನುವಾರ ರಾತ್ರಿ ವ್ಯಕ್ತಿಯೋರ್ವ ತನ್ನದೇ ಕೈ ಕುಯ್ದುಕೊಂಡ ಘಟನೆ ನಡೆದಿದೆ. ಕೇರಳ ಮೂಲದ ವ್ಯಕ್ತಿ ಎಂದು ಗುರುತಿಸಲ್ಪಟ್ಟಿದ್ದು, ಏಕೆ ಈ ರೀತಿಯ ಕೃತ್ಯಕ್ಕೆ ಮುಂದಾದರು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ. ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಪ್ರಾಥಮಿಕ…
