Category: ಕ್ರೈಂ

ಸುಳ್ಯ| ಜ್ವರದ ಹಿನ್ನೆಲೆ ಆಸ್ಪತ್ರೆಗೆ ಬಂದ ಶಾಲಾ ಬಾಲಕಿಗೆ ಗರ್ಭಿಣಿ ಎಂದು ವರದಿ

ತೀವ್ರ ಜ್ವರದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದ ಶಾಲಾ ಬಾಲಕಿಗೆ ವೈದ್ಯಾಧಿಕಾರಿ ಯೊಬ್ಬರು ಗರ್ಭಿಣಿ ಎಂದು ವರದಿ ನೀಡಿ ಎಡವಟ್ಟು ಮಾಡಿಕೊಂಡ ಘಟನೆ ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ವೈದ್ಯಾಧಿಕಾರಿಯು ಈ ವಿಚಾರವನ್ನು ಆಶಾ ಕಾರ್ಯಕರ್ತರು, ಆಸ್ಪತ್ರೆಯ ಸಿಬ್ಬಂದಿ ಹಾಗೂ…

ದೇಶದ ಅತಿದೊಡ್ಡ ‘ಕೆನರಾ ಬ್ಯಾಂಕ್ ‘ದರೋಡೆ ಕೇಸ್ ಭೇದಿಸಿದ ಪೊಲೀಸರು:ಬ್ಯಾಂಕ್, ರೈಲ್ವೆ ನೌಕರರು, ಅತಿಥಿ ಉಪನ್ಯಾಸಕರೇ ಕಳ್ಳರು!

ವಿಜಯಪುರ:ಜಿಲ್ಲೆಯ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಬ್ಯಾಂಕಿನ ಹಿಂದಿನ ಹಿರಿಯ ವ್ಯವಸ್ಥಾಪಕ, ರೈಲ್ವೆ ಇಲಾಖೆ ಮೂವರು ನೌಕರರು, ಧಾರವಾಡದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕ ಹಾಗೂ ವಿವಿಧ ಖಾಸಗಿ ಕಂಪನಿಗಳ ನೌಕರರು, ಲಾರಿ…

ಹಲವು ಶವಗಳ ಅಂತ್ಯಕ್ರಿಯೆ ಕೇಸ್: ಬಿಗಿ ಭದ್ರತೆಯಲ್ಲಿ ಕೋರ್ಟ್ ಮುಂದೆ ಹೇಳಿಕೆ ದಾಖಲಿಸಿದ ಹೆಣಗಳ ಹೂತ್ತಿದ್ದ ವ್ಯಕ್ತಿ!

ಧರ್ಮಸ್ಥಳ ಗ್ರಾಮದಲ್ಲಿ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ ಸಂಬಂಧ ಇಂದು ದಕ್ಷಿಣ ಕನ್ನಡದ ಬೆಳ್ತಂಗಡಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ಮುಂದೆ ಹೆಣಗಳನ್ನು ಹೂತಿದ್ದ ವ್ಯಕ್ತಿ ತಮ್ಮ ಹೇಳಿಕೆ ದಾಖಲಿಸಿದ್ದಾರೆ. BNSSನ ಸೆಕ್ಷನ್ 183 (CRPCಯ ಸೆಕ್ಷನ್ 164) ಅಡಿಯಲ್ಲಿ…

‘ಅಮೃತಧಾರೆ’ ಸೀರಿಯಲ್ ನಟಿಗೆ ಚಾಕು ಇರಿತ, ಆರೋಪಿ ಪತಿ ಅರೆಸ್ಟ್.!

ಪತಿಯೇ ಕಿರುತೆರೆ ನಟಿಗೆ ಚಾಕು ಇರಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಸದ್ಯ ಶೃತಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹನುಮಂತನಗರದ ಮುನೇಶ್ವರ ಲೇಔಟ್ ನಲ್ಲಿ ಈ ಘಟನೆ ನಡೆದಿದೆ. ಮಂಜುಳಾ ಅಲಿಯಾಸ್ ಶ್ರುತಿಗೆ ಪತಿ ಚಾಕು ಇರಿದಿದ್ದಾನೆ.…

ಸಭ್ಯತೆ ಮೀರಿದ ರೀಲ್ಸ್‌:ತಂದೆಯ ಗುಂಡೇಟಿಗೆ ರಾಜ್ಯ ಮಟ್ಟದ ಟೆನ್ನಿಸ್ ಆಟಗಾರ್ತಿ ರಾಧಿಕಾ ಯಾದವ್ ಸಾವು

ಹರ್ಯಾಣ ರಾಜ್ಯದ ಟೆನಿಸ್ ಪ್ಲೇಯರ್ ಆಗಿ ಗುರುತಿಸಿಕೊಂಡಿದ್ದ ರಾಧಿಕಾ ಯಾದವ್ ದುರಂತ ಅಂತ್ಯ ಕಂಡಿದ್ದಾಳೆ. ಸ್ವಂತ ತಂದಯೇ ಮಗಳಿಗೆ ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ನಡೆದಿದೆ. ಗುರುಗಾಂವ್‌ನ ಸೆಕ್ಟರ್ 57 ಮನೆಯಲ್ಲೇ ಈ ಘಟನೆ ನಡೆದಿದೆ. ತಂದೆ ಹಾರಿಸಿದ 5 ಸುತ್ತುಗಳ…

ತಡರಾತ್ರಿ ಅಪ್ರಾಪ್ತನ ಜೊತೆ ಸಿಕ್ಕಿಬಿದ್ದ ಪತ್ನಿ ; ಮುಂದೆ ನಿಂತು ಮದುವೆ ಮಾಡಿಸಿದ ಪತಿ !

ಬಿ ಹಾರದ ಸಹರ್ಸಾದಲ್ಲಿ ಸಂಚಲನ ಮೂಡಿಸಿರುವ ಘಟನೆಯೊಂದರಲ್ಲಿ, 30 ವರ್ಷದ ಮಹಿಳೆಯೊಬ್ಬಳು ತನ್ನ 19 ವರ್ಷದ ಪ್ರಿಯಕರನೊಂದಿಗೆ ತಡರಾತ್ರಿ ಸಿಕ್ಕಿಬಿದ್ದಿದ್ದಾಳೆ. ಆರತಿ ಎಂದು ಗುರುತಿಸಲಾದ ಈ ಮಹಿಳೆ, ತನ್ನ ಪತಿ ಮತ್ತು ಇಬ್ಬರು ಮಕ್ಕಳೊಂದಿಗೆ ಲಾರ್ಡ್ ಬುದ್ಧಾ ಕಾಲೇಜಿನ ಹೊರಗೆ ಚಹಾ…

ಯೆಮೆನ್‌ ನಲ್ಲಿ ನರ್ಸ್‌ ಮರಣದಂಡನೆ ಪ್ರಕರಣ: ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ

ನವದೆಹಲಿ: ಯೆಮೆನ್‌ ನಲ್ಲಿ ಮರಣದಂಡನೆಗೆ ಗುರಿಯಾಗಿರುವ ಕೇರಳದ ನರ್ಸ್‌ ನಿಮಿಷಾ ಪ್ರಿಯಾ ಅವರನ್ನು ರಕ್ಷಿಸಲು ರಾಜತಾಂತ್ರಿಕ ಮಾರ್ಗಗಳನ್ನು ಬಳಸುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಕೆಯಾದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ನಿಮಿಷಾ ಅವರನ್ನು ಜುಲೈ…

ಮಹಿಳೆಯರ ಫೋಕಸ್ ಮಾಡಿ ‘ರಹಸ್ಯ Video’ ಚಿತ್ರೀಕರಣ:ಬೆಂಗಳೂರಲ್ಲಿ ಆರೋಪಿ ಅರೆಸ್ಟ್..!

ಬೆಂಗಳೂರಿನ ಪ್ರತಿಷ್ಛಿತ ಪ್ರದೇಶಳಾದ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಮತ್ತು ಚರ್ಚ್ ಸ್ಟ್ರೀಟ್ ಗಳಲ್ಲಿ ತಿರುಗಾಡುತ್ತಾ ಅಲ್ಲಿನ ಮಹಿಳೆಯರು ಮತ್ತು ಯುವತಿಯರ ಅಂಗಾಂಗಳನ್ನು ಫೋಕಸ್ ಮಾಡಿ ರಹಸ್ಯವಾಗಿ ವಿಡಿಯೋ ಚಿತ್ರೀಕರಿಸುತ್ತಿದ್ದ ದೂರ್ತನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಚರ್ಚ್ ಸ್ಟ್ರೀಟ್, ಕೋರಮಂಗಲ,…

ಪುತ್ತೂರು :ಶಾಸಕರಿಂದ ಪ್ರಚೋದನಕಾರಿ ಹೇಳಿಕೆ ಆರೋಪ – ಹಿಂಜಾವೆಯಿoದ ದೂರು..!!

ಪುತ್ತೂರು: ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈಯವರು ಹಿಂದು ಸಂಘಟನೆಗಳ ಪ್ರಮುಖರನ್ನು ಉದ್ದೇಶಿಸಿ ಸಾರ್ವಜನಿಕವಾಗಿ ನಿಂದಿಸಿ, ಅವಮಾನಕರ ರೀತಿಯಲ್ಲಿ ಪ್ರಚೋದನಕಾರಿಯಾಗಿ ಹೇಳಿಕೆಯನ್ನು ನೀಡಿದ್ದಾರೆಂದು ಆರೋಪಿಸಿ ಹಿಂದು ಜಾಗರಣ ವೇದಿಕೆಯಿಂದ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ದ.ಕ. ಜಿಲ್ಲೆಯಲ್ಲಿ ನೂತನ…

ಉಗ್ರನಿಗೆ ನೆರವು: ವೈದ್ಯ ನಾಗರಾಜ್ ಕರ್ಮಕಾಂಡ ಬಯಲು, ಸ್ಫೋಟಕ ಮಾಹಿತಿ ಬಿಚ್ಚಿಟ್ಟ NIA

ಎಲ್‌ಇಟಿ ಭಯೋತ್ಪಾದಕ ಟಿ ನಾಸೀರ್‌ಗೆ ನೆರವು ನೀಡಿದ ಆರೋಪದಡಿ ಮೂವರು ಶಂಕಿತ ಉಗ್ರರನ್ನ ಎನ್‌ಐಎ (NIA) ಅಧಿಕಾರಿಗಳು ಮಂಗಳವಾರ ಬಂಧಿಸಿದ್ದಾರೆ. ಬೆಂಗಳೂರು ಮತ್ತು ಕೋಲಾರದಲ್ಲಿ 5 ಕಡೆ ದಾಳಿ ನಡೆಸಿ ಮೂವರನ್ನ ಅರೆಸ್ಟ್ ಮಾಡಲಾಗಿದೆ. ಸದ್ಯ ಎನ್ಐಎ ಅಧಿಕಾರಿಗಳ ತನಿಖೆ ವೇಳೆ…

Join WhatsApp Group
error: Content is protected !!